Meaning : ಸಫಲತೆಯನ್ನು ಹೊಂದುವ ಅವಸ್ಥೆ, ಕಾರ್ಯ ಅಥವಾ ಭಾವ
Example :
ಗಣೇಶನು ಯಾವುದಾದರು ಕೆಲಸದಲ್ಲಿ ಕೈ ಹಾಕಿದರೂ ಅವನಿಗೆ ಸಫಲತೆಯು ದೊರೆಯುತ್ತದೆ.
Synonyms : ಕೃತಕಾರ್ಯ, ಗೆಲವು, ಜಯ, ಯಶಸ್ಸು, ವಿಜಯ, ವಿಜಯೀ, ಸಫಲ, ಸಫಲತೆ
Translation in other languages :
A state of prosperity or fame.
He is enjoying great success.Meaning : ಯಾರು ಯೋಗ ಅಥವಾ ತಪಸ್ಸಿನಿಂದ ಸಿದ್ಧಿ ಅಥವಾ ಅಲೌಕಿಕ ಶಕ್ತಿಯನ್ನು ಪ್ರಾಪ್ತಿ ಮಾಡಿಕೊಂಡಿರುವರೋ
Example :
ಭಾರತದಲ್ಲಿ ಸಿದ್ಧಿಗಳಿಗೇನೂ ಕಡಿಮೆ ಇಲ್ಲ.
Translation in other languages :
वह जिसे किसी योग या तपस्या के द्वारा कोई सिद्धि या अलौकिक शक्ति प्राप्त हुई हो।
भारत में सिद्धों की कमी नहीं है।Meaning : ಯಾವುದಾದರು ಕಾರ್ಯವನ್ನು ಸಿದ್ಧಿಸಿಕೊಳ್ಳುವುದಕ್ಕಾಗಿ ಮಾಡುವ ಕಠಿಣವಾದ ಪರಿಶ್ರಮ
Example :
ಅರ್ಜುನನು ಸತತ ಪ್ರಯತ್ನದಿಂದ ಬಿಲ್ಲು ವಿದ್ಯೆಯಲ್ಲಿ ಪಾರಂಗತನಾದನು.
Synonyms : ಅಭ್ಯಾಸ, ತಪಸ್ಸು, ಪ್ರಯತ್ನ, ಯತ್ನ, ಸತತ ಪ್ರಯತ್ನ, ಸಾಧನೆ
Translation in other languages :
Persevering determination to perform a task.
His diligence won him quick promotions.Meaning : ಸಾರ್ಥಕ ಅಥವಾ ಸಫಲತೆಯ ಅವಸ್ಥೆ ಅಥವಾ ಭಾವ
Example :
ಇನ್ನೊಬ್ಬರಿಗೆ ಸೇವೆ ಮಾಡುವುದರಲ್ಲಿ ನಮ್ಮ ಜೀವನದ ಸಾರ್ಥಕತೆಯನ್ನು ಕಾಣಬಹುದು.
Translation in other languages :
Meaning : ಯೋಗ ಸಾಧನೆಯ ಅಲೌಕಿ ಫಲ
Example :
ಆತ್ಮ ಸಿದ್ಧಿ, ಬುದ್ಧಿ ಸಿದ್ಧಿ, ಇಷ್ಟ ಸಿದ್ದಿ, ಐಶ್ವರ್ಯ ಸಿದ್ಧಿ ಹೀಗೆ ಎಂಟು ಸಿದ್ಧಿಗಳಿವೆ.
Synonyms : ಐಶ್ವರ್ಯ
Translation in other languages :
Meaning : ಕೆಲಸ ಪ್ರಾರಂಭಿಸಿ ಸಿದ್ಧಿ ಅಥವಾ ಪೂರ್ಣವಾಗಿ ಮುಗಿಸುವ ಕ್ರಿಯೆ
Example :
ಅವನು ಹಿಮಾಲಯದ ಪರ್ವತ ಹತ್ತುವ ಮೂಲಕ ಸಾಧನೆ ಮಾಡಿದ್ದಾನೆ.
Synonyms : ಸಾಧನೆ
Translation in other languages :
Meaning : ಯೋಗ ಅಥವಾ ತಪಸ್ಸಿನಿಂದ ದೊರೆಯುವ ಅಲೋಕಿಕ ಶಕ್ತಿ
Example :
ಸ್ವಾಮಿಜಿಗಳಿಗೆ ಹಲವಾರು ಪ್ರಕಾರದ ಸಿದ್ಧಿ ಪ್ರಾಪ್ತವಾಗಿದೆ.
Synonyms : ಸಾಧನೆ, ಸಿದ್ಧಿ ಸಾಧನೆ, ಸಿದ್ಧಿ-ಸಾಧನೆ
Translation in other languages :
योग या तपस्या के द्वारा प्राप्त होने वाली अलौकिक शक्ति।
स्वामीजी को कई प्रकार की सिद्धियाँ प्राप्त हैं।An ability that has been acquired by training.
accomplishment, acquirement, acquisition, attainment, skillMeaning : ಯಾರಿಗೆ ಅಲೌಕಿಕ ಜ್ಞಾನ ಸಿದ್ದಿಯಾಗಿರುವುದೋ
Example :
ಹಲವಾರು ಮಹಾಪುರುಷರಿಗೆ ಜ್ಞಾನ ಸಿದ್ಧಿಸಿದೆ.
Synonyms : ಸಿದ್ಧಿಯಾದ, ಸಿದ್ಧಿಯಾದಂತ, ಸಿದ್ಧಿಯಾದಂತಹ
Translation in other languages :