Meaning : ಅಧಿಕವಾದ ಬಿಸಿಲು ಅಥವಾ ಸುಡುವುದರ ಕಾರಣದಿಂದ ಯಾವುದಾದರು ವಸ್ತುವಿನ ಮೇಲ್ಭಾಗ ಸುಟ್ಟು ಕರಕಲಾಗುವ ಕ್ರಿಯೆ
Example :
ಕಡು ಬಿಸಿಲಿನ ಕಾರಣದಿಂದಾಗಿ ನಾವೆಲ್ಲರೂ ಕಪ್ಪಗಾದೆವು.
Synonyms : ಕಪ್ಪಗಾಗು, ಕರಕಲಾಗು, ಕರಗಾಗು, ಸುಟ್ಟು ಕರಕಲಾಗು
Translation in other languages :
Meaning : ಅಗ್ನಿಯ ಸಂಪರ್ಕದಿಂದ ಯಾವುದಾದರು ಅಂಗ ಸುಟ್ಟು ಹೋಗುವುದು
Example :
ನನ್ನ ಸೊಸೆ ಅಡುಗೆ ಮಾಡುತ್ತಿದ್ದಾಗ ಬೆಂಕಿಯಿಂದ ಸುಟ್ಟು ಹೋದಳು.
Synonyms : ಸುಡು, ಹೊತ್ತಿಕೊಳ್ಳು
Translation in other languages :