Meaning : ಯಾವುದಾದರು ಜಾಗಕ್ಕೆ ಬಂದು ತಲುಪುವುದು
Example :
ಹಗಡು ನದಿಯ ತೀರಕ್ಕೆ ಬಂದು ತಲುಪಿತು.
Synonyms : ತಲುಪು, ಬಂದು ತಲುಪು
Translation in other languages :
Meaning : ಊಟ ಮಾಡುವ ಸಮಯ ಅಥವಾ ಊಟದ ನಂತರ ಮತ್ತೂ ಏನನ್ನಾದರೂ ತಿನ್ನುವ ಪ್ರಕ್ರಿಯೆ
Example :
ಈಗ ತಾನೇ ಊಟ ಮಾಡಿಕೊಂಡು ಬಂದಿದ್ದೇನೆ ಆದರೂ ಮಿಠಾಯಿಯನ್ನು ತಿನ್ನುತ್ತೇನೆ.ನನ್ನ ಹೊಟ್ಟೆ ತುಂಬಿದೆ ಈಗ ಏನು ಸೇರುವುದಿಲ್ಲ.
Translation in other languages :
खाना खाते समय या खाने के बाद भी कुछ और खा सकना।
वैसे तो मैं खा के आया हूँ फिर भी मिठाई चलेगी।Meaning : ಒಂದು ಇನ್ನೊಂದರೊಂದಿಗೆ ಸೇರಿ ಒಂದೇ ಆಗುವುದು
Example :
ನೇತ್ರಾವತಿ ನದಿ ದಕ್ಷಿಣ ಕನ್ನಡದಲ್ಲಿ ಹರಿದು ಅರಬ್ಬಿ ಸಮುದ್ರದಲ್ಲಿ ಒಂದಾಗುತ್ತದೆ.
Synonyms : ಅಡಕಗೊಳ್ಳು, ಅಡಕವಾಗು, ಒಂದಾಗು, ಒಂದುಗೂಡು, ಒಟ್ಟು ಸೇರು, ಒಟ್ಟು-ಸೇರು, ಒಟ್ಟುಸೇರು, ಜೊತೆಗೂಡು, ಬೆರಕೆಗೊಳ್ಳು, ಬೆರಕೆಯಾಗು, ಬೆರಿ, ಬೆರಿಕೆಗೊಳ್ಳು, ಬೆರಿಕೆಯಾಗು, ಬೆರೆ, ಬೆರೆಕೆಗೊಳ್ಳು, ಬೆರೆಕೆಯಾಗು, ಮಿಶ್ರಣಗೊಳ್ಳು, ಮಿಶ್ರಣವಾಗು, ಮಿಶ್ರವಾಗು, ಸೇರಿಕೆಯಾಗು, ಸೇರಿಕೊಳ್ಳು, ಸೇರ್ಪಡೆಯಾಗು
Translation in other languages :
Meaning : ಒಂದು ಸ್ಥಿತಿಯಿಂದ ಮತ್ತೊಂದು ಸ್ಥಿರಿಗೆ ಬದಲಾಗುವ ಪ್ರಕ್ರಿಯೆ
Example :
ರಹೀಮ್ ಅವರು ಮರಣಾವಸ್ಥೆಗೆ ತಲುಪಿದ್ದಾರೆ
Translation in other languages :
Meaning : ಯಾವುದೋ ಒಂದು ದ್ರಾವಣಕ್ಕೆ ಅನ್ಯ ಪದಾರ್ಥಗಳನ್ನು ಸೇರಿಸುವ ಕ್ರಿಯೆ
Example :
ನೀರು ಎಣ್ಣೆಯೊಂದಿಗೆ ಬೆರೆಯುವುದಿಲ್ಲ
Translation in other languages :
Meaning : ಯಾವುದೇ ಪದವಿ, ಸ್ಥಾನ ಮುಂತಾದವುಗಳ ವರೆಗೂ ತಲುಪುವ ಪ್ರಕ್ರಿಯೆ
Example :
ವಿನೋದ್ ತರಹ ಇಂದು ನಾನು ಕೂಡ ಕಲೆಕ್ಟರ್ ಪದವಿಗೆ ಬಂದು ತಲುಪಿದ್ದೇನೆ.
Translation in other languages :
Meaning : ಯಾವುದೋ ಒಂದರಲ್ಲಿ ಕೂಡಿಸುವ ಪ್ರಕ್ರಿಯೆ
Example :
ರೇಡಿಯೋಗಳ ವಿಕಿರಣವು ಸಕ್ರೀಯವಾಗಿ ಗಾಳಿಯಲ್ಲಿ ಸೇರುತ್ತಿದ್ದೆ.
Synonyms : ಮಿಶ್ರಣವಾಗು, ವೀಲೀನವಾಗು
Translation in other languages :
Meaning : ಸಾರ್ವಜನಿಕ ಉದ್ದೇಶ ಅಥವಾ ಕೆಲಸಕ್ಕಾಗಿ ಸೇರುವ ಪ್ರಕ್ರಿಯೆ
Example :
ದೇಶದ ಉನ್ನತಿಗಾಗಿ ನಾವೆಲ್ಲರೂ ಒಂದಾಗೋಣ.
Synonyms : ಒಂದಾಗು
Translation in other languages :
सार्वजनिक उद्देश्य या कार्य के लिए मिलना।
देश की उन्नति के लिए हम सभी मिलें।Meaning : ಲೋಹದಿಂದ ಮಾಡಿರುವ ಒಂದು ಉದ್ದವಾದ ವಸ್ತುವಿನ ಸಹಾಯದಿಂದ ಅಕ್ಕಿ ಗೋಧಿ ಮುಂತಾದವುಗಳನ್ನು ಚೀಲದಿಂದ ತೆಗೆಯಲು ಬಳಸುತ್ತಾರೆ
Example :
ಗಿರಾಕಿಗಳಿಗೆ ತೋರಿಸಲು ಅಂಗಡಿಯವನು ಚೀಲದಿಂದ ಒಂದು ಸೇರಿನಷ್ಟು ಅಕ್ಕಿ ತೆಗೆದನು.
Translation in other languages :
लोहे का एक छोटा, पतला, लम्बा उपकरण जिसकी सहायता से बन्द बोरे में से नमूने के तौर पर गेहूँ, चावल आदि निकालते हैं।
ग्राहकों को दिखाने के लिए दुकानदार बोरे से परखी द्वारा चावल निकाल रहा है।A device that requires skill for proper use.
instrumentMeaning : 80 ತೊಲೆಯ ತೂಕ
Example :
ಅವನು ಒಂದು ಸೇರು ತುಪ್ಪವನ್ನು ಕುಡಿದನು.
Translation in other languages :