Meaning : ಒಂದು ಬಗೆಯ ಪ್ರಕಾಶಮಾನವಾದ ಬೆಳಕು
Example :
ಅವನ ಮುಖದಲ್ಲಿ ಒಂದು ಗೆಲುವಿನ ಮಿಂಚು ಸ್ಪಷ್ಟವಾಗಿ ಕಾಣುತ್ತಿದೆ.
Synonyms : ಒಯ್ಯಾರ, ಪ್ರಕಾಶ, ಮಿಂಚು, ಹೊಳಪು
Translation in other languages :
एक तरह का प्रकाश।
उसके चेहरे की चमक स्पष्ट झलक रही थी।