Copy page URL Share on Twitter Share on WhatsApp Share on Facebook
Get it on Google Play
Meaning of word ಸೌಹಾರ್ದಪೂರ್ಣ from ಕನ್ನಡ dictionary with examples, synonyms and antonyms.

ಸೌಹಾರ್ದಪೂರ್ಣ   ಗುಣವಾಚಕ

Meaning : ಎಲ್ಲರೂ ಒಂದು ಭಾವನೆಯೊಂದಿಗೆ ಅಥವಾ ಒಂದು ಉದ್ದೇಶ ಸಾಧನೆಗಾಗಿ ಭಿನ್ನತೆಗಳನ್ನು ಮರೆತು ಒಂದು ವಿಚಾರಕ್ಕೆ ಬದ್ಧರಾಗಿರುವುದು

Example : ದೇಶಭಕ್ತಿಯಿಂದ ಒಂದಾದ ಜನರನ್ನು ಚದುರಿಸಲು ಸಾಧ್ಯವಿಲ್ಲ.

Synonyms : ಒಂದಾದ, ಒಂದಾದಂತ, ಒಂದಾದಂತಹ, ಸಂಘಟಿತ, ಸಂಘಟಿತವಾದ, ಸಂಘಟಿತವಾದಂತ, ಸಂಘಟಿತವಾದಂತಹ, ಸೌಹಾರ್ದಪೂರ್ಣವಾದ, ಸೌಹಾರ್ದಪೂರ್ಣವಾದಂತ, ಸೌಹಾರ್ದಪೂರ್ಣವಾದಂತಹ


Translation in other languages :

जो एकता से परिपूर्ण हो।

एकतापूर्ण समाज विकास के पथ पर अग्रसर रहता है।
एकतापूर्ण, संगठित, सौहार्दपूर्ण