Copy page URL Share on Twitter Share on WhatsApp Share on Facebook
Get it on Google Play
Meaning of word ಸೌಹಾರ್ದಪೂರ್ಣವಾದ from ಕನ್ನಡ dictionary with examples, synonyms and antonyms.

Meaning : ಎಲ್ಲರೂ ಒಂದು ಭಾವನೆಯೊಂದಿಗೆ ಅಥವಾ ಒಂದು ಉದ್ದೇಶ ಸಾಧನೆಗಾಗಿ ಭಿನ್ನತೆಗಳನ್ನು ಮರೆತು ಒಂದು ವಿಚಾರಕ್ಕೆ ಬದ್ಧರಾಗಿರುವುದು

Example : ದೇಶಭಕ್ತಿಯಿಂದ ಒಂದಾದ ಜನರನ್ನು ಚದುರಿಸಲು ಸಾಧ್ಯವಿಲ್ಲ.

Synonyms : ಒಂದಾದ, ಒಂದಾದಂತ, ಒಂದಾದಂತಹ, ಸಂಘಟಿತ, ಸಂಘಟಿತವಾದ, ಸಂಘಟಿತವಾದಂತ, ಸಂಘಟಿತವಾದಂತಹ, ಸೌಹಾರ್ದಪೂರ್ಣ, ಸೌಹಾರ್ದಪೂರ್ಣವಾದಂತ, ಸೌಹಾರ್ದಪೂರ್ಣವಾದಂತಹ


Translation in other languages :

जो एकता से परिपूर्ण हो।

एकतापूर्ण समाज विकास के पथ पर अग्रसर रहता है।
एकतापूर्ण, संगठित, सौहार्दपूर्ण