Copy page URL Share on Twitter Share on WhatsApp Share on Facebook
Get it on Google Play
Meaning of word ಸ್ಪಷ್ಟವಾದಂತ from ಕನ್ನಡ dictionary with examples, synonyms and antonyms.

ಸ್ಪಷ್ಟವಾದಂತ   ಗುಣವಾಚಕ

Meaning : ಯಾವುದು ಸ್ಪಷ್ಟವಾಗಿ ತಿಳಿದು ಬರುತ್ತದೆಯೋ

Example : ಈ ಕವಿತೆಯ ಭಾವ ಸ್ಪಷ್ಟವಾಗಿಲ್ಲ.

Synonyms : ಉಜ್ವಲವಾದ, ಉಜ್ವಲವಾದಂತ, ಉಜ್ವಲವಾದಂತಹ, ವ್ಯಕ್ತವಾದ, ವ್ಯಕ್ತವಾದಂತ, ವ್ಯಕ್ತವಾದಂತಹ, ಸ್ಪಷ್ಟವಾದ, ಸ್ಪಷ್ಟವಾದಂತಹ, ಸ್ಫುಟವಾದ, ಸ್ಫುಟವಾದಂತ, ಸ್ಫುಟವಾದಂತಹ


Translation in other languages :

जो साफ समझ में आए।

इस कविता का भाव स्पष्ट नहीं है।
अगूढ़, अप्रच्छन्न, अवितथ, खुलासा, प्रकट, प्रगट, वाजह, वाज़ह, साफ, साफ़, स्पष्ट

Meaning : ಯಾವುದು ಎಲ್ಲರ ಮುಂದಿದೆಯೋ ಅಥವಾ ಎಲ್ಲರ ಮುಂದೆ ಬರುವಂತಹ

Example : ಯಾವಾಗ ಮಾತು ಪ್ರಕಟವಾಯಿತೋ ಆಗ ಹೆದರುವುದೇಕೆ.

Synonyms : ಪ್ರಕಟವಾದ, ಪ್ರಕಟವಾದಂತ, ಪ್ರಕಟವಾದಂತಹ, ಬಹಿರಂಗವಾದ, ಬಹಿರಂಗವಾದಂತ, ಬಹಿರಂಗವಾದಂತಹ, ವ್ಯಕ್ತವಾದ, ವ್ಯಕ್ತವಾದಂತ, ವ್ಯಕ್ತವಾದಂತಹ, ಸ್ಪಷ್ಟವಾದ, ಸ್ಪಷ್ಟವಾದಂತಹ, ಹೊರಬಿದ್ದ, ಹೊರಬಿದ್ದಂತ, ಹೊರಬಿದ್ದಂತಹ


Translation in other languages :

जो सबके सामने हो या सामने आया हुआ।

जब बात प्रकट हो ही गई तो अब क्या डरना।
आविर्भूत, उघाड़ी, उजागर, प्रकट, प्रगट, प्रस्फुट, प्रस्फुटित, रोशन

Open to or in view of all.

An open protest.
An open letter to the editor.
open