Copy page URL Share on Twitter Share on WhatsApp Share on Facebook
Get it on Google Play
Meaning of word ಹಚ್ಚು from ಕನ್ನಡ dictionary with examples, synonyms and antonyms.

ಹಚ್ಚು   ಕ್ರಿಯಾಪದ

Meaning : ಯಾವುದಾದರು ವಸ್ತುವಿನ ಮೇಲೆ ಇನ್ನೊಂದು ವಸ್ತುವನ್ನು ಸವರುವ ಅಥವಾ ಹಚ್ಚುವ ಕ್ರಿಯೆ

Example : ಕೆಲವು ಜನರು ರೊಟ್ಟಿಯ ಮೇಲೆ ಬೆಣ್ಣೆಯನ್ನು ಸವರುತ್ತಾರೆ.

Synonyms : ಬಳಿ, ಲೇಪಿಸು, ಸವರು


Translation in other languages :

किसी एक वस्तु की सतह पर दूसरी वस्तु को फैलाना।

कुछ लोग रोटी पर घी चुपड़ते हैं।
चढ़ाना, चपरना, चुपड़ना, पोतना, लगाना

Cover by spreading something over.

Spread the bread with cheese.
spread

Meaning : ಯಾವುದಾದರೂ ದೊಡ್ಡ ಬಟ್ಟೆ ಇಲ್ಲವೇ ಹಾಳೆಯ ತರಹದ ವಸ್ತುವಿಗೆ ಅದೇ ತರಹದ ಚಿಕ್ಕ ವಸ್ತುವನ್ನು ಪರಸ್ಪರ ಸೇರಿಸುವ ಅಥವಾ ಸೂಜಿ ದಾರ ಮುಂತಾದುವುಗಳೊಂದಿಗೆ ಕಟ್ಟು ಹಾಕುವುದರ ಮೂಲಕ ಜೋಡಿಸುವ ಕ್ರಿಯೆ

Example : ಲತಾಳ ಕುರ್ತಕ್ಕೆ ಗುಂಡಿ ಹೊಲಿಯಲಿಲ್ಲ.

Synonyms : ಅಂಟಿಸು, ಅಂಟು ಹಾಕು, ಅಂಟು-ಹಾಕು, ಅಂಟುಹಾಕು, ಟಾಕು ಹಾಕು, ತೇಪೆ ಹಾಕು, ತೇಪೆ-ಹಾಕು, ತೇಪೆಹಾಕು, ದಳಿ, ದಳೆ, ದಳೆ ಹಾಕು, ಹೊಲಿ, ಹೊಲಿಗೆ ಹಾಕು, ಹೊಲಿದು ಸೇರಿಸು, ಹೊಲೆ


Translation in other languages :

किसी बड़ी वस्तु में कोई छोटी वस्तु किसी माध्यम से जैसे सुई डोरे आदि से जोड़ना।

लता कुर्ते में बटन टाँक रही है।
टँकाई करना, टाँकना, लगाना

Fasten by sewing. Do needlework.

run up, sew, sew together, stitch

Meaning : ಬೆಂಕಿಯ ಸಂಯೋಗಿದಿಂದ ಯಾವುದಾದರು ವಸ್ತುವನ್ನು ಹೊತ್ತಿಸುವ ಪ್ರವೃತ್ತಿ ಮಾಡುವ ಪ್ರಕ್ರಿಯೆ

Example : ಅಡಿಗೆ ಮಾಡುವುದಕ್ಕಾಗಿ ಮಾಲತಿಯು ಒಲೆಯನ್ನು ಹೊತ್ತಿಸಿದಳು.

Synonyms : ಹತ್ತಿಸು, ಹೊತ್ತಿಸು


Translation in other languages :

आग के संयोग से किसी वस्तु को जलने में प्रवृत्त करना।

खाना बनाने के लिए मालती ने चूल्हा जलाया।
आग जलाना, जलाना, फूँकना, फूंकना, सुलगाना

Meaning : ಬಾಗಿಲನ್ನು ಮುಚ್ಚುವ ಪ್ರಕ್ರಿಯೆ

Example : ಅವರು ಒಳಗೆ ಹೋಗುತ್ತಿದ್ದಾಗೆಯೇ ಬಾಗಿಲನ್ನು ಮುಚ್ಚಿದರು.

Synonyms : ಮುಚ್ಚು


Translation in other languages :

दरवाज़ा आदि बंद करना।

उसने भीतर जाते हुए दरवाज़ा उढ़का दिया।
उठँगाना, उठंगाना, उढ़काना, उढ़ुकाना, भिड़ाना, भीड़ना

Meaning : ವಸ್ತು ಅಥವಾ ಶರೀರದ ಮೇಲೆ ಏನನ್ನು ಲೇಪಿಸುವ ಕ್ರಿಯೆ

Example : ಹಿಂದೂ ವಿವಾಹ ಸಂಪ್ರದಾಯದಲ್ಲಿ ಮದುಮಗ, ಮದುಮಗಳಿಗೆ ಹರಿಸಿಣವನ್ನು ಹಚ್ಚುತ್ತಾರೆ.

Synonyms : ಮೆತ್ತು, ಲೇಪಿಸು


Translation in other languages :

किसी एक वस्तु की सतह पर दूसरी वस्तु का फैलना।

हिन्दुओं में विवाह के अवसर पर दुल्हा, दुल्हन के शरीर पर हल्दी चढ़ती है।
चढ़ना, लगना, लेप लगना

Meaning : ಯಾವುದಾದರೊಂದು ವಸ್ತುವಿನ ಮೇಲೆ ತೆಳ್ಳಗಿನ ಇನ್ನೊಂದು ವಸ್ತುವನ್ನು ಪದರದ ಹಾಗೆ ಅಂಟಿಸುವ ಪ್ರಕ್ರಿಯೆ

Example : ಮಿಠಾಯಿ ಡಬ್ಬದ ಮೇಲೆ ಕಾಗದವನ್ನು ಹಚ್ಚಿ.

Synonyms : ಅಂಟಿಸು, ಅಂಟು ಹಾಕು, ಅಂಟು-ಹಾಕು, ಅಂಟುಹಾಕು, ಬಳಿ, ಲೇಪ ಹಾಕು, ಲೇಪ-ಹಾಕು, ಲೇಪಹಾಕು, ಲೇಪಿಸು


Translation in other languages :

किसी वस्तु के ऊपर किसी दूसरी वस्तु की घुमावदार परत चढ़ाना।

मिठाई के डब्बे के ऊपर कागज़ लपेट दो।
लपटाना, लपेटना, लिपटाना

Arrange or fold as a cover or protection.

Wrap the baby before taking her out.
Wrap the present.
wrap, wrap up

Meaning : ದೀಪ ಹಚ್ಚುವ ಪ್ರಕ್ರಿಯೆ

Example : ಸನ್ಮಾನ್ಯ ಅಧ್ಯಕ್ಷರು ಸಮಾರೋಹದ ಉದ್ಘಾಟನೆ ಮಾಡಲು ದೀಪವನ್ನು ಬೆಳಗಿಸಿದರು.

Synonyms : ಬೆಳಗು


Translation in other languages :

दीप आदि को जलाना।

माननीय अध्यक्ष ने समारोह का उद्घाटन करने के लिए दीप जलाया।
उजालना, उजासना, उजियारना, उजेरना, जलाना, प्रज्ज्वलित करना, प्रज्वलित करना

Gather and light the materials for.

Make a fire.
make

Meaning : ಯಾವುದಾದರು ವಸ್ತುವಿನ ಪ್ರಕಾಶತೆಯನ್ನು ನೀಡುವುದು

Example : ವಿದ್ಯುತ್ ಹೊರಟು ಹೋಗಿದೆ, ಟಾರ್ಚ್ ಹೊತ್ತಿಸು.

Synonyms : ಹೊತ್ತಿಸು


Translation in other languages :

किसी वस्तु का उष्णता और प्रकाश देना।

पूरी रात दिया जलता रहा।
बिजली चली गई है, टॉर्च जला लो।
जलना