Copy page URL Share on Twitter Share on WhatsApp Share on Facebook
Get it on Google Play
Meaning of word ಹಣವಂತ from ಕನ್ನಡ dictionary with examples, synonyms and antonyms.

ಹಣವಂತ   ನಾಮಪದ

Meaning : ದುಡ್ಡು-ಕಾಸಿನ ಕೊಡು ಕೊಳ್ಳುವಿಕೆಯ ಲೇವಾದೇವಿ ಮಾಡುವ ವ್ಯಕ್ತಿ

Example : ನಾವು ಸಾಹುಕಾರರ ಸಾಲವನ್ನು ತೀರಿಸಬೇಕು.

Synonyms : ಅಚ್ಚುವಣಿಗ, ಅಚ್ಚುವಳಿಗ, ಆರ್ಯ, ಆಳರಸ, ಆಶ್ರಯದಾತ, ಆಸ್ತಿಕ, ಆಸ್ತಿವಂತ, ಉಳ್ಳವ, ಒಡೆಯ, ಕೋಟ್ಯಾಧೀಶ್ವರ, ಗುತ್ತೆದಾರ, ಜಮೀನುದಾರ, ಜಮೀನ್ದಾರ, ಜಹಗೀರುದಾರ, ದಣಿ, ಧಣಿ, ಧನವಂತ, ಧನಿಕ, ಪಾಳೆಗಾರ, ಪ್ರಬು, ಬಂಡವಾಳದಾರ, ಭೂಮಿವಾಳ, ಮಾಲಿಕ, ಮಾಲೀಕ, ಯಜಮಾನ, ಶ್ರೀಮಂತ, ಶ್ರೇಷ್ಠಿ, ಸಾಗುವಳಿದಾರ, ಸಾಮಾಂತ, ಸಾವಕಾರ, ಸಾವುಕಾರ, ಸಾಹುಕಾರ, ಸಿರಿವಂತ, ಹಣಗಾರ, ಹಣವುಳ್ಳವ, ಹಿಡುವಳಿದಾರ


Translation in other languages :

रुपए-पैसे का लेन-देन करने वाला व्यक्ति।

हमें साहूकार का कर्ज चुकाना है।
कोठीवाल, धनिक, ब्योहरिया, महाजन, सावकार, साह, साहु, साहू, साहूकार, सेठ

Someone who lends money at excessive rates of interest.

loan shark, moneylender, shylock, usurer

ಹಣವಂತ   ಗುಣವಾಚಕ

Meaning : ಯಾರೋ ಒಬ್ಬರ ಬಳಿ ಆಸ್ತಿ-ಪಸ್ತಿ ಇರುವುದು ಅಥವಾ ಹಣದಿಂದ ಸಂಪನ್ನನಾಗಿರುವ

Example : ಸಿರಿವಂತವ್ಯಕ್ತಿಯ ಸ್ವಭಾವವು ಫಲಕೊಡುವ ವೃಕ್ಷದಂತೆ ಇರುಬೇಕು.

Synonyms : ಅನುಕೂಲಸ್ಥ, ಅಮೀರ, ಆಗರ್ಭ ಶ್ರೀಮಂತ, ಆಸ್ತಿವಂತ, ಉಳ್ಳವ, ಐಶ್ವರ್ಯವಂತ, ದನಿಕ, ಧನಪತಿ, ಧನವಂತ, ಶ್ರೀ, ಶ್ರೀಮಂತ, ಸಾವುಕಾರ, ಸಾಹುಕಾರ, ಸಿರಿವಂತ


Translation in other languages :

Possessing material wealth.

Her father is extremely rich.
Many fond hopes are pinned on rich uncles.
rich