Copy page URL Share on Twitter Share on WhatsApp Share on Facebook
Get it on Google Play
Meaning of word ಹಸ್ತ from ಕನ್ನಡ dictionary with examples, synonyms and antonyms.

ಹಸ್ತ   ನಾಮಪದ

Meaning : ಇಪ್ಪತ್ತನಾಲ್ಕು ಬೆರಳುಗಳ ಒಂದು ಅಳತೆಯ ಅಥವಾ ಮೊಣಕೈಯಿಂದ ಅಂಗೈ ಬೆರಳುಗಳ ತುದಿಯವರೆಗೂ ಉದ್ದವಿರುವ ಅಳತೆ, ಪರಿಮಾಣ

Example : ಈ ವಸ್ತ್ರದ ಉದ್ದ ನನ್ನ ಎರಡು ಹಸ್ತದಷ್ಟಿದೆ.

Synonyms : ಕರ, ಕೈ


Translation in other languages :

चौबीस अंगुल की एक नाप या कोहनी से पंजे के सिरे तक की लंबाई की नाप।

इस वस्त्र की लंबाई दो हाथ है।
हस्त, हाथ

Meaning : ಎಪ್ಪತ್ತೇಳು ನಕ್ಷತ್ರಗಳಲ್ಲಿ ಹದಿಮೂರನೇ ನಕ್ಷತ್ರ

Example : ಹಸ್ತ ನಕ್ಷತ್ರದಲ್ಲಿ ಐದು ನಕ್ಷತ್ರಗಳಿವೆ.

Synonyms : ಹಸ್ತ ನಕ್ಷತ್ರ, ಹಸ್ತ-ನಕ್ಷತ್ರ, ಹಸ್ತನಕ್ಷತ್ರ


Translation in other languages :

सत्ताईस नक्षत्रों में से तेरहवाँ।

हस्त नक्षत्र में पाँच तारे हैं।
सविता-दैवत, हथिया, हस्त, हस्त नक्षत्र

Meaning : ಮೊಣಕೈಯಿಂದ ಉಗುರಿನ ಕೊನೆಯ ಭಾಗದವರೆಗೂ

Example : ದುರ್ಘಟನೆಯಲ್ಲಿ ಅವನ ಬಲ ಕೈ ಮುರಿದು ಹೋಯಿತು.

Synonyms : ಕರ, ಕೈ, ಮಣಿಕಟ್ಟಿನಿಂದ


Translation in other languages :

कोहनी से पंजे के सिरे तक का भाग।

दुर्घटना में उसका दाहिना हाथ टूट गया।
कर, पाणि, हस्त, हाथ

The (prehensile) extremity of the superior limb.

He had the hands of a surgeon.
He extended his mitt.
hand, manus, mitt, paw

Meaning : ಮಣ್ಣಿಕಟ್ಟಿನ ಮುಂದಿನ ಭಾಗ

Example : ಅವನ ಕೈ ಯಂತ್ರದ ಒಳಗೆ ಹೋಯಿತು.

Synonyms : ಕರ, ಕೈ


Translation in other languages :

कलाई के आगे का भाग।

उसका हाथ मशीन के नीचे आ गया।
कर, पंजा, पाणि, हाथ

The (prehensile) extremity of the superior limb.

He had the hands of a surgeon.
He extended his mitt.
hand, manus, mitt, paw