Copy page URL Share on Twitter Share on WhatsApp Share on Facebook
Get it on Google Play
Meaning of word ಹಾಡುವಿಕೆ from ಕನ್ನಡ dictionary with examples, synonyms and antonyms.

ಹಾಡುವಿಕೆ   ನಾಮಪದ

Meaning : ಆನಂದದಾಯಕವಾದ ಧ್ವನಿ

Example : ಎಸ್.ಪಿ. ಬಾಲಸುಬ್ರಮಣ್ಯಂ ಅವರ ಸಂಗೀತದ ಮಧುರವಾದ ಧ್ವನಿ ಹೃದಯ ಮುಟ್ಟುತ್ತದೆ.

Synonyms : ಗಾಯನ, ಸಂಗೀತ, ಹಾಡು


Translation in other languages :

आनन्ददायक ध्वनि।

हिमालय की वादियों में वायु का संगीत हृदय को छू जाता है।
संगीत

Any agreeable (pleasing and harmonious) sounds.

He fell asleep to the music of the wind chimes.
euphony, music

Meaning : ಲಯ, ತಾಳ, ಸ್ವರ ಮೊದಲಾದವುಗಳ ನಿಯಮದ ಅನುಸಾರವಾಗಿ ಪದ್ಯ ಅಥವಾ ವಾದ್ಯದ ಆಕರ್ಷಣೆ ಮತ್ತು ಮನೋರಂಜನೆಯ ರೂಪದಲ್ಲಿ ಆಗುವಂತಹ ಉಚ್ಚಾರಣೆ ಅಥವಾ ಧ್ವನಿ

Example : ಸಂಗೀತವನ್ನು ಕೇಳುವುದರಿಂದ ಹೃದಯಕ್ಕೆ ಶಾಂತಿ ಸಿಗುತ್ತದೆ

Synonyms : ಕೂಡಿ ಹಾಡಿದ, ಗಾಯನ, ವಾದ್ಯ ಸಮೇತವಾಗಿ ಹಾಡಿದ ಹಾಡು, ಸಂಗೀತ, ಹಾಡು


Translation in other languages :

लय,ताल,स्वर आदि के नियमों के अनुसार किसी पद्य या वाद्य का आकर्षक और मनोरंजक रूप से होने वाला उच्चारण या ध्वनि।

संगीत सुनने से हृदय को शांति मिलती है।
म्यूज़िक, म्यूजिक, संगीत

An artistic form of auditory communication incorporating instrumental or vocal tones in a structured and continuous manner.

music