Copy page URL Share on Twitter Share on WhatsApp Share on Facebook
Get it on Google Play
Meaning of word ಹಾರಿಸಿಕೊಂಡು ಹೋಗು from ಕನ್ನಡ dictionary with examples, synonyms and antonyms.

ಹಾರಿಸಿಕೊಂಡು ಹೋಗು   ಕ್ರಿಯಾಪದ

Meaning : ಯಾರೊಬ್ಬರನ್ನು ಅವರ ಇಚ್ಛೆಗೆ ವಿರದ್ಧವಾಗಿ, ಯಾವುದೇ ಬಗೆಯ ಸಾಮಾಜಿಕ ಇಲ್ಲವೇ ಆಡಳಿತಾತ್ಮಕ ಅಧಿಕಾರವಿಲ್ಲದೇ, ವಶಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆ

Example : ಉಗ್ರವಾದಿಗಳೆಂದು ಹೇಳಿಕೊಳ್ಳುವ ಗುಂಪೊಂದು ನೆನ್ನೆ ಇಬ್ಬರು ಹುಡುಗಿಯರನ್ನು ಅಪಹರಿಸಿದ್ದಾರೆ.

Synonyms : ಅಪಹರಣ ಮಾಡು, ಅಪಹರಣ-ಮಾಡು, ಅಪಹರಣಮಾಡು, ಅಪಹರಿಸು, ಕದ್ದೊಯ್ಯು, ಹಾರಿಸಿಕೊಂಡು-ಹೋಗು, ಹಾರಿಸಿಕೊಂಡುಹೋಗು


Translation in other languages :

Take into custody.

The police nabbed the suspected criminals.
apprehend, arrest, collar, cop, nab, nail, pick up