Meaning : ಕಥೆಗಳಲ್ಲಿ ವರ್ಣಿಸಿರುವ ಪ್ರಕಾರ ಕಲ್ಪಿತವಾದ ವಾಯುಯಾನ ಅಥವಾ ವಿಮಾನ ಅದು ಪ್ರಾಯಶಃ ಚಿಕ್ಕ ಮಂಚ ಅಥವಾ ಕುರ್ಚಿಯ ಆಕಾರದಲ್ಲಿರುತ್ತದೆ
Example :
ಹಾರುವ ವಿಮಾನದಲ್ಲಿ ಕುಳಿತು ಒಬ್ಬ ಸಾಹಸಿ ರಾಜನು ನಗರದಿಂದ ತಪ್ಪಿಸಿಕೊಂಡು ಓಡಿಹೋದನು.
Synonyms : ವಿಮಾನ, ಹಾರುವ ಮಂಚ, ಹಾರುವ ವಿಮಾನ, ಹಾರುವವಿಮಾನ
Translation in other languages :
कथाओं आदि में वर्णित एक प्रकार का कल्पित वायुयान या विमान जो प्रायः खटोले या चौकी के आकार का कहा गया है।
उड़नखटोले पर सवार होकर एक साहसी राजा डाइन नगरी से भाग निकला।A vehicle that can fly.
aircraft