Copy page URL Share on Twitter Share on WhatsApp Share on Facebook
Get it on Google Play
Meaning of word ಹಿಂಬಾಲಕ from ಕನ್ನಡ dictionary with examples, synonyms and antonyms.

ಹಿಂಬಾಲಕ   ನಾಮಪದ

Meaning : ಅವನು ಯಾರೋ ಒಬ್ಬರ ಅಂಧಾನುಯಾಯಿ ಆಗಿ ಅವರ ಹಿಂದೆ ಹಿಂದೆ ಓಡಾಡುವುದು

Example : ಯಾರೋ ಒಬ್ಬರ ಸೇವಕರಾಗುವುದು ಒಳ್ಳೆಯದಲ್ಲ.

Synonyms : ಆಳು, ಚಾಕರ, ಜವಾನ, ದಾಸ, ನಿಷ್ಟ ಅನುಯಾಯಿ, ನೌಕರ, ಮನೆಯ ಜವಾನ, ಮನೆಯಾಳು, ಸೇವಕ


Translation in other languages :

वह जो किसी का अंधानुयायी बनकर उसके पीछे चलता हो।

किसी का पिछलग्गू मत बनो।
दुम, पिछलगा, पिछलग्गू, पिट्ठू, पूँछ, पूंछ

A person of unquestioning obedience.

flunkey, flunky, stooge, yes-man

ಹಿಂಬಾಲಕ   ಗುಣವಾಚಕ

Meaning : ಯಾರೋ ಒಬ್ಬರು ಅಂಧಾನುಯಾಯಿಯಾಗಿ ಅವರ ಹಿಂದೆಯೇ ಅಲಿಯುತ್ತಿರುವುದು

Example : ಅನುಯಾಯಿ ವ್ಯಕ್ತಿಗಳು ತಮ್ಮ ಬುದ್ಧಿಯನ್ನು ಉಪಯೋಗಿಸಿ ಯಾವುದೇ ಕೆಲಸವನ್ನು ಮಾಡುವುದಿಲ್ಲ.

Synonyms : ಅನುಯಾಯಿ, ಅನುಯಾಯಿಯಾದ, ಅನುಯಾಯಿಯಾದಂತ, ಅನುಯಾಯಿಯಾದಂತಹ, ಹಿಂಬಾಲಕನಾದ, ಹಿಂಬಾಲಕನಾದಂತ, ಹಿಂಬಾಲಕನಾದಂತಹ, ಹಿಂಬಾಲಿಸುವ, ಹಿಂಬಾಲಿಸುವಂತ, ಹಿಂಬಾಲಿಸುವಂತಹ


Translation in other languages :

जो किसी का अंधानुयायी बन कर उसके पीछे चलता हो।

पिछलग्गू व्यक्ति अपने दिमाग से कोई काम नहीं करते।
दुमछल्ला, पिछलगा, पिछलग्गू, पिट्ठू, लगुआ