Copy page URL Share on Twitter Share on WhatsApp Share on Facebook
Get it on Google Play
Meaning of word ಹಿಂಸೆ ನೀಡು from ಕನ್ನಡ dictionary with examples, synonyms and antonyms.

ಹಿಂಸೆ ನೀಡು   ಕ್ರಿಯಾಪದ

Meaning : ಬಹಳಷ್ಟು ತೊಂದರೆ ಅಥವಾ ಸತಾಯಿಸುವ ಪ್ರಕ್ರಿಯೆ

Example : ಸಹದ್ಯೋಗಿಗಳು ಮೋಹನಿಗೆ ಬಹಳಷ್ಟು ತ್ರಾಸ ಕೊಡುವರು.

Synonyms : ಕಂಗೆಟ್ಟಂತೆ ಮಾಡು, ಚಿತ್ರ ಹಿಂಸೆ ನೀಡು, ತ್ರಾಸ ಕೊಡು, ಪೀಡಿಸು, ಪೇಚಾಡುವಂತೆ ಮಾಡು, ಬೇಸರಗೊಳಿಸು, ಹಿಂಸಿಸು


Translation in other languages :

बहुत परेशान या तंग करना।

सहयोगियों ने ही मनमोहन की नाक में दम कर रखा है।
अत्यधिक परेशान करना, नाक में दम करना, नींद हराम करना, बहुत तंग करना

Meaning : ಶಾರೀರಿಕ ಅಥವಾ ಮಾನಸಿಕ ವೇದನೆ ನೀಡಿ ವ್ಯಾಕುಲತೆಯನ್ನು ಉಂಟುಮಾಡುವ ಪ್ರಕ್ರಿಯೆ

Example : ಬಂದಿಯಾದ ಶತೃಗಳನ್ನು ರಾಜನು ಬಹಳ ಪೀಡಿಸಿದನು.

Synonyms : ಒದ್ದಾಡಿಸು, ಪೀಡಿಸು, ಸಂಕಟ ಪಡುವಂತೆ ಮಾಡು, ಹಿಂಸಿಸು


Translation in other languages :

शारीरिक या मानसिक वेदना पहुँचाकर व्याकुल करना।

राजा ने युद्ध बंदियों को बहुत तड़पाया।
तड़पड़ाना, तड़पाना, तड़फड़ाना, तड़फाना