Meaning : ನರಿ, ನಾಯಿ ಇತ್ಯಾದಿ ಪ್ರಾಣಿಗಳಿಗೆ ಹುಚ್ಚು ಹಿಡಿಯುವುದು
Example :
ರಾಮುವಿನ ನಾಯಿಗೆ ಹುಚ್ಚು ಹಿಡಿದಿದೆ.
Translation in other languages :
Meaning : ಯಾವುದೋ ಒಂದು ಕೆಲಸವನ್ನು ಮಾಡಲು ಪ್ರಭಲವಾದ ಇಚ್ಚೆ ಹೊಂದಿರುವ ಪ್ರಕ್ರಿಯೆ
Example :
ಅವನು ತರಗತಿಯಲ್ಲಿ ಮೊದಲನೇ ಸ್ಥಾನ ಪಡೆಯಲೇ ಬೇಕೆಂಬ ಹುಚ್ಚು ಹಿಡಿದಿದೆ.
Translation in other languages :
किसी कार्य को करने की प्रबल इच्छा होना।
उसे कक्षा में प्रथम आने की धुन सवार है।Meaning : ಕ್ರೋದದಿಂ ಅಥವಾ ಸಿಟ್ಟಿನಿಂದ ತುಂಬಾ ತೀಕ್ಷ್ಣ ಸ್ವರದಿಂದ ಮಾತನಾಡುವುದು
Example :
ಅವನು ವಿಷಯವನ್ನು ಕೇಳಿ ಕೋಪದಿಂದ ಹುಚ್ಚನಾದನು.
Synonyms : ಕೋಪದಿಂದ ಹುಚ್ಚನಾಗು, ಮಂಕಾಗು, ವಿವೇಕ ಕಳದುಕೊಳ್ಳು
Translation in other languages :
क्रुद्ध होकर या खीझकर बहुत ही तीक्ष्ण स्वर में बोलने लगना।
यह ख़बर सुनकर वह उबल पड़ा।