Copy page URL Share on Twitter Share on WhatsApp Share on Facebook
Get it on Google Play
Meaning of word ಹೆಚ್ಚುವರಿಯಾದಂತಹ from ಕನ್ನಡ dictionary with examples, synonyms and antonyms.

Meaning : ಯಾವುದು ಅವಶ್ಯಕತೆಯ ಸಂಬಂಧಿಂದ ಹೆಚ್ಚುವರಿಯಾಗಿದೆಯೋ

Example : ಹಿಂದಿನ ತಿಂಗಳಿಗಿಂತ ಈ ತಿಂಗಳು ಸಾರಾಯಿ ವಸ್ತುಗಳ ಮೇಲಿನ ಸುಂಕವನ್ನು ಹೆಚ್ಚುವರಿ ಮಾಡಲಾಗಿದೆ.

Synonyms : ಹೆಚ್ಚುವರಿ, ಹೆಚ್ಚುವರಿಯಾದ, ಹೆಚ್ಚುವರಿಯಾದಂತ

Meaning : ನಿಯತವಾದ ಅಥವಾ ಇರುವುದಕ್ಕಿಂತಲೂ ಹೆಚ್ಚಾದ

Example : ಈ ದುಬಾರಿ ಕಾಲದಲ್ಲಿ ಹೆಚ್ಚುವರಿ ಸಂಪಾದನೆ ಇಲ್ಲದಿದ್ದರೆ ಮನೆ ನಡೆಸುವುದು ತುಂಬಾ ಕಷ್ಟ.

Synonyms : ಅಧಿಕ, ಅಧಿಕವಾದ, ಅಧಿಕವಾದಂತಹ, ಹೆಚ್ಚಾದ, ಹೆಚ್ಚಾದಂತ, ಹೆಚ್ಚಾದಂತಹ, ಹೆಚ್ಚಿನ, ಹೆಚ್ಚುವರಿ, ಹೆಚ್ಚುವರಿಯಾದ, ಹೆಚ್ಚುವರಿಯಾದಂತ


Translation in other languages :

नियत, प्रचलित या साधारण से अधिक या जो आवश्यकतावश बाद में जोड़ा या बढ़ाया गया हो।

इस मँहगाई में अतिरिक्त आय के बग़ैर घर का खर्च चलाना मुश्किल हो जाता है।
अडिशनल, अडिश्नल, अतिरिक्त, ऊपरी, एक्स्ट्रा, बालाई

Further or added.

Called for additional troops.
Need extra help.
An extra pair of shoes.
additional, extra