Meaning : ಯಾರೋ ಒಬ್ಬರ ಹೆಸರು ಮತ್ತು ವಿಳಾಸ
Example :
ತಲೆಗೆ ಗಂಭೀರವಾದ ಪೆಟ್ಟು ಬಿದ್ದ ಕಾರಣದಿಂದಾಗಿ ಸಂತೋಷನು ತನ್ನ ಹೆಸರು ಮತ್ತು ವಿಳಾಸವನ್ನೂ ಸಹ ಮರೆತುಹೋದನು.
Synonyms : ಗುರುತು ಪರಿಚಯ, ಪತ್ತೆ, ವಿಳಾಸ
Translation in other languages :
किसी का नाम और पता।
सिर पर गहरी चोट लगने के कारण संतोष अपना नामधाम भी भूल गया।Written directions for finding some location. Written on letters or packages that are to be delivered to that location.
address, destination, name and address