Copy page URL Share on Twitter Share on WhatsApp Share on Facebook
Get it on Google Play
Meaning of word ಹೇಡಿತನ from ಕನ್ನಡ dictionary with examples, synonyms and antonyms.

ಹೇಡಿತನ   ನಾಮಪದ

Meaning : ನಪುಂಸಕನಾಗುವ ಅವಸ್ಥೆ ಅಥವಾ ಭಾವ

Example : ಶಿಖಂಡಿಯಲ್ಲಿ ನಪುಂಸಕತೆಯ ಗುಣಗಳಿದ್ದವು.

Synonyms : ಅಶಕ್ತ, ಅಸಮರ್ಥ, ಗಂಡಸುತನವಿಲ್ಲದವ, ಚಕ್ಕ, ನಪುಂಸಕ, ನಪುಂಸಕತೆ, ನಿಸ್ಸಂತಾನಿ, ಪುಕ್ಕ, ಪೌರುಷವಿಲ್ಲದ, ಪೌರುಷಹೀನ, ಶಂಡ, ಶಿಖಂಡಿ, ಷಂಡ, ಷಂಡಕ, ಹೆಣ್ಣಿಗ, ಹ್ಯಾಪ


Translation in other languages :

नपुंसक होने की अवस्था या भाव।

शिखंडी में नपुंसकता के गुण थे।
अपुंस्त्व, अमनुष्यता, अशक्ति, क्लीवत्व, छक्कापन, ज़नख़ापन, नपुंसकता, नपुंसत्व, नामर्दी, पौरुषहीनता, हिजड़ापन

An inability (usually of the male animal) to copulate.

impotence, impotency

Meaning : ಹೇಡಿಯಾಗುವ ಅವಸ್ಥೆ ಅಥವಾ ಭಾವ

Example : ಶ್ರೀ ಕೃಷ್ಣ ಭಗವಂತನು ಅರ್ಜುನನಿಗೆ ಯುದ್ಧ ಮಾಡದೆ ಇರುವುದು ಹೇಡಿತನವೆಂದು ಉಪದೇಶಿಸಿದರು.

Synonyms : ಅಂಜಿಕೆ, ಅಂಜುಬುರುಕ, ಅಂಜುವಿಕೆ, ಅಳ್ಳೆದೆ, ಪುಕ್ಕಲು, ಪುಕ್ಕಲುತನ, ಹೆದರಿಕೆತನ, ಹೇಡಿ


Translation in other languages :

कायर होने की अवस्था या भाव।

भगवान कृष्ण ने अर्जुन को समझाया कि युद्ध न करना कायरता है।
कायरता, डरपोकपन, बुज़दिली, भीरुता, भीरुताई

The trait of lacking courage.

cowardice, cowardliness