Copy page URL Share on Twitter Share on WhatsApp Share on Facebook
Get it on Google Play
Meaning of word ಹೊಂದು from ಕನ್ನಡ dictionary with examples, synonyms and antonyms.

ಹೊಂದು   ಕ್ರಿಯಾಪದ

Meaning : ಯಾವುದಾದರು ಸ್ಪರ್ಧಿಯು, ಪರೀಕ್ಷೆ ಮೊದಲಾದವುಗಳಲ್ಲಿ ಯಾವುದಾದರು ಸ್ಥಾನವನ್ನು ಹೊಂದುವುದು ಅಥವಾ ಪ್ರಾಪ್ತವಾಗುವುದು

Example : ಅವನು ನೂರು ಮೀಟರ್ ಓಟದಲ್ಲಿ ಪ್ರಥಮ ಸ್ಥಾನವನ್ನು ಪಡೆದನು.

Synonyms : ದೊರಕು, ಪಡೆ, ಪ್ರಾಪ್ತವಾಗು


Translation in other languages :

किसी प्रतियोगिता, परीक्षा आदि में कोई स्थान आदि हासिल या प्राप्त करना।

उसने सौ मीटर की दौड़ में प्रथम स्थान प्राप्त किया।
पाना, प्राप्त करना, हासिल करना

Meaning : ಎರಡು ಅಥವಾ ಅದಕ್ಕಿಂತ ಹೆಚ್ಚು ತತ್ವಗಳ ಅಥವಾ ಪದಾರ್ಥಗಳ ಅವಸ್ಥೆ, ಗುಣ, ರೂಪ ಮೊದಲಾದವುಗಳು ಒಂದು ಇನ್ನೊಂದರ ಅನುರೂಪ, ತುಲನೆ ಅಥವಾ ಸಮಾನವಾಗಿರುವುದು

Example : ಅವನ ಹಸ್ತಾಕ್ಷರ ಈ ಹಸ್ತಾಕ್ಷರದೊಂದಿಗೆ ಹೊಂದಿಕೊಳ್ಳುತ್ತಿದೆ.

Synonyms : ಸರಿ ಹೊಂದು, ಹೊಂದಿಕೊಳ್ಳು, ಹೊಂದಿಕೊಳ್ಳುವಂತ, ಹೊಂದಿಕೊಳ್ಳುವಂತಹ


Translation in other languages :

दो या अधिक तत्त्वों या पदार्थों की अवस्था, गुण, रूप आदि का एक-दूसरे के अनुरूप, तुल्य या सामान होना।

उनका हस्ताक्षर इस हस्ताक्षर से मिलता है।
मिलता-जुलता होना, मिलना, मेल खाना

Meaning : ಏನನ್ನಾದರೂ ಪಡೆಯುವ ಅಥವಾ ಹೊಂದುವ ಪ್ರಕ್ರಿಯೆ

Example : ನೀನು ನಿನ್ನ ದೊಡ್ಡ ಅಣ್ಣನ ವಿದ್ವತ್ತನ್ನು ಎಂದಿಗೂ ಪಡೆಯಲಾಗುವುದಿಲ್ಲ.

Synonyms : ಗಳಿಸು, ಪಡೆ, ಸಿಗು


Translation in other languages :

बराबरी कर सकना।

तुम अपने बड़े भाई की विद्वता कभी नहीं पाओगे।
पाना

Be equal to in quality or ability.

Nothing can rival cotton for durability.
Your performance doesn't even touch that of your colleagues.
Her persistence and ambition only matches that of her parents.
equal, match, rival, touch