Copy page URL Share on Twitter Share on WhatsApp Share on Facebook
Get it on Google Play
Meaning of word ಹೊರಡುವ from ಕನ್ನಡ dictionary with examples, synonyms and antonyms.

ಹೊರಡುವ   ಗುಣವಾಚಕ

Meaning : ಕಳುಹಿಸಿರುವಂತಹ

Example : ಸರ್ವೇಕ್ಷಣೆಗಾಗಿ ಸರಕಾರದಿಂದ ರವಾನಿಸಿರುವ ದಳವು ಬಂದು ತಲುಪಿದೆ.

Synonyms : ಕಳುಹಿಸಲ್ಪಟ್ಟ, ಕಳುಹಿಸಿದ, ಕಳುಹಿಸಿರುವ, ಕಳುಹಿಸುವ, ರವಾನಿಸಲ್ಪಟ್ಟ, ರವಾನಿಸಿರುವ, ರವಾನೆಯಾದ, ಹೊರಡಿಸುವಂತಹ, ಹೊರಡುವಂತಹ


Translation in other languages :

भेजा हुआ।

सर्वेक्षण के लिए सरकार द्वारा रवाना दल यहाँ पहुँच गया है।
रवाना

Meaning : ಹೊರಡುವುದಕ್ಕೆ ಶುಭವಾಗಿದೆಯೋ

Example : ಪಂಡಿತರ ಬಳಿ ಹೋಗಿ ಹೊರಡುವುದಕ್ಕೆ ಶುಭ ಸಮಯ ಯಾವುದು ಎಂದು ಕೇಳಿಕೊಂಡು ಬನ್ನಿ.

Synonyms : ಪ್ರಯಾಣದ


Translation in other languages :

जो प्रस्थान करने के लिए शुभ हो।

पंडित से प्रास्थानिक काल के विषय में पूछ आइए।
प्रास्थानिक

ಹೊರಡುವ   ಕ್ರಿಯಾಪದ

Meaning : ಯಾವುದಾದರು ಚಲಿಸುವ ವಸ್ತು ಒಂದು ಸ್ಥಾನದಿಂದ ಇನ್ನೊಂದು ಸ್ಥಾನಕ್ಕೆ ಹೊರಡುವುದಕ್ಕೆ ಪ್ರಾರಂಭಿಸುವುದು

Example : ಈ ರೈಲು ಹತ್ತು ಗಂಟೆಗೆ ವಾರಣಾಸಿಗೆ ಹೊರಡುತ್ತದೆ.

Synonyms : ಪ್ರಯಾಣ ಪ್ರಾರಂಭಿಸುವ, ಹೋಗುವ


Translation in other languages :

वाहन आदि का एक स्थान से दूसरे स्थान पर जाने के लिए शुरू होना।

यह रेल दस बजे वाराणसी के लिए प्रस्थान करेगी।
खुलना, चलना, छुटना, छूटना, निकलना, प्रस्थान करना, रवाना होना

Leave.

The family took off for Florida.
depart, part, set forth, set off, set out, start, start out, take off