Copy page URL Share on Twitter Share on WhatsApp Share on Facebook
Get it on Google Play
Meaning of word 4 from ಕನ್ನಡ dictionary with examples, synonyms and antonyms.

4   ನಾಮಪದ

Meaning : ಮೂರಕ್ಕೆ ಒಂದು ಸೇರಿಸಿದರೆ ಸಿಗುವ ಸಂಖ್ಯೆ

Example : ಎರಡು ಮತ್ತು ಎರಡನ್ನು ಕೂಡಿಸಿದಾಗ ಸಿಗುವ ಉತ್ತರ ನಾಲ್ಕು.

Synonyms : ನಾಲ್ಕು


Translation in other languages :

तीन में एक जोड़ने से प्राप्त संख्या।

दो और दो चार होता है।
4, अर्णव, चार,

The cardinal number that is the sum of three and one.

4, four, foursome, iv, little joe, quadruplet, quartet, quatern, quaternary, quaternion, quaternity, tetrad

Meaning : ಆಂಗ್ಲ ಭಾಷೆಯ ಪ್ರಕಾರ ತಿಂಗಳ ಮೊದಲ ನಾಲ್ಕನೆ ದಿವಸ

Example : ಅವನು ಚೌತಿಯ ದಿನದಂದು ಊರಿಗೆ ಹೋದನು.

Synonyms : IV, ಚೌತಿ, ನಾಲ್ಕನೆ ತಾರೀಖು, ನಾಲ್ಕು

4   ಗುಣವಾಚಕ

Meaning : ಮೂರು ಮತ್ತು ಒಂದು

Example : ನಾವು ನಾಲ್ಕು ಜನ ಅಣ್ಣ-ತಂಗಿ ಇದ್ದೇವೆ.

Synonyms : IV, ನಾಲ್ಕು