ಕುಸುರಿ ಕೆಲಸ (ನಾಮಪದ)
ಬಟ್ಟೆ ಮುಂತಾದವುಗಳ ಮೇಲೆ ಕಸೂತಿಯಿಂದ ಹೂವು-ಎಲ್ಲೆಗಳನ್ನು ಮಾಡಿರುವುದು
ಸ್ವರ್ಗ (ನಾಮಪದ)
ಆತ್ಮ ಶರೀರವನ್ನು ಬಿಟ್ಟ ನಂತರ ಪ್ರಾಪ್ತಿಯಾಗುವ ಲೋಕ
ಪಾಲು (ನಾಮಪದ)
ಬೇರೆ-ಬೇರೆ ಭಾಗಗಳನ್ನಾಗಿ ಮಾಡುವ ಕ್ರಿಯೆ
ಸೆಳೆತ (ನಾಮಪದ)
ಸಂಮ್ಮೋಹನಗೊಳ್ಳುವ ಕ್ರಿಯೆ ಅಥವಾ ಭಾವ
ಮೆಟ್ಟಿಲು (ನಾಮಪದ)
ಮೇಲೆ ಹತ್ತಲು ಅಥವಾ ಕೆಳಗೆ ಇಳಿಯಲು ಇರುವ ಸಾಧನದ ಮೇಲೆ ಒಬ್ಬರಾದ ಮೇಲೆ ಒಬ್ಬರು ಹತ್ತಿಲು ಅವಕಾಶವಿರುವುದು
ಔಷಧಿ (ನಾಮಪದ)
ಗಾಯದ ಮೇಲೆ ಲೇಪಿಸುವ ಉತ್ತಮ ರೀತಿಯ ರಾಸಾಯನಿಕ ಆಧಾರದ ಮೇಲೆ ಮಾಡಿರುವಂತಹ ಜಿಡ್ಡು ಪದಾರ್ಥ
ಸಭಾಮಂಟಪ (ನಾಮಪದ)
ಒಂದು ಸ್ಥಾಳದಲ್ಲಿ ಯಾವುದೇ ಸಭೆ ಅಥವಾ ಸಮಾಜ ಒಂದು ಕಡೆ ಸೇರುವರು
ಸಭಾ ಮಂಟಪ (ನಾಮಪದ)
ದೇವಾಲಯದ ಗರ್ಭಗುಡಿಯ ಮುಂಭಾಗದಲ್ಲಿ ಭಕ್ತರು ಕುಳಿತುಕೊಂಡು ಭಜನೆ, ಕೀರ್ತನೆ ಮುಂತಾದವುಗಳನ್ನು ಹಾಡುವರು
ಅಲ್ಪ (ನಾಮಪದ)
ಯಾವುದೇ ಸಂಗತಿ, ವಸ್ತು, ಸ್ಥಾನ, ಅವಧಿಯ ತುಂಬಾ ಕಡಿಮೆ ಭಾಗವನ್ನು ಸೂಚಿವುದು
ಔಷಧ (ನಾಮಪದ)
ಚಿಕಿತ್ಸೆ ಮಾಡುವ ಕೆಲಸ ಅಥವಾ ವೃತ್ತಿ