Copy page URL Share on Twitter Share on WhatsApp Share on Facebook
Get it on Google Play
Meaning of word ಅಂಟುಹಾಕು from ಕನ್ನಡ dictionary with examples, synonyms and antonyms.

ಅಂಟುಹಾಕು   ಕ್ರಿಯಾಪದ

Meaning : ಯಾವುದಾದರೂ ದೊಡ್ಡ ಬಟ್ಟೆ ಇಲ್ಲವೇ ಹಾಳೆಯ ತರಹದ ವಸ್ತುವಿಗೆ ಅದೇ ತರಹದ ಚಿಕ್ಕ ವಸ್ತುವನ್ನು ಪರಸ್ಪರ ಸೇರಿಸುವ ಅಥವಾ ಸೂಜಿ ದಾರ ಮುಂತಾದುವುಗಳೊಂದಿಗೆ ಕಟ್ಟು ಹಾಕುವುದರ ಮೂಲಕ ಜೋಡಿಸುವ ಕ್ರಿಯೆ

Example : ಲತಾಳ ಕುರ್ತಕ್ಕೆ ಗುಂಡಿ ಹೊಲಿಯಲಿಲ್ಲ.

Synonyms : ಅಂಟಿಸು, ಅಂಟು ಹಾಕು, ಅಂಟು-ಹಾಕು, ಟಾಕು ಹಾಕು, ತೇಪೆ ಹಾಕು, ತೇಪೆ-ಹಾಕು, ತೇಪೆಹಾಕು, ದಳಿ, ದಳೆ, ದಳೆ ಹಾಕು, ಹಚ್ಚು, ಹೊಲಿ, ಹೊಲಿಗೆ ಹಾಕು, ಹೊಲಿದು ಸೇರಿಸು, ಹೊಲೆ


Translation in other languages :

किसी बड़ी वस्तु में कोई छोटी वस्तु किसी माध्यम से जैसे सुई डोरे आदि से जोड़ना।

लता कुर्ते में बटन टाँक रही है।
टँकाई करना, टाँकना, लगाना

Fasten by sewing. Do needlework.

run up, sew, sew together, stitch

Meaning : ಯಾವುದಾದರೊಂದು ವಸ್ತುವಿನ ಮೇಲೆ ತೆಳ್ಳಗಿನ ಇನ್ನೊಂದು ವಸ್ತುವನ್ನು ಪದರದ ಹಾಗೆ ಅಂಟಿಸುವ ಪ್ರಕ್ರಿಯೆ

Example : ಮಿಠಾಯಿ ಡಬ್ಬದ ಮೇಲೆ ಕಾಗದವನ್ನು ಹಚ್ಚಿ.

Synonyms : ಅಂಟಿಸು, ಅಂಟು ಹಾಕು, ಅಂಟು-ಹಾಕು, ಬಳಿ, ಲೇಪ ಹಾಕು, ಲೇಪ-ಹಾಕು, ಲೇಪಹಾಕು, ಲೇಪಿಸು, ಹಚ್ಚು


Translation in other languages :

किसी वस्तु के ऊपर किसी दूसरी वस्तु की घुमावदार परत चढ़ाना।

मिठाई के डब्बे के ऊपर कागज़ लपेट दो।
लपटाना, लपेटना, लिपटाना

Arrange or fold as a cover or protection.

Wrap the baby before taking her out.
Wrap the present.
wrap, wrap up