Meaning : ಯಾವುದೇ ಒಂದು ಅಂಶ ಇನ್ನೊಂದು ಸ್ಥಿತಿ ಅಥವಾ ಅವಸ್ಥೆಯಲ್ಲಿ ಒಳಸೇರಿ ನೆಲೆನಿಂತ ಸ್ಥಿತಿಗೆ ಸಂಬಂಧಿಸಿದ
Example :
ಅವನಿಗೆ ಅತಿವೇಗವಾಗಿ ಟೈಪ್ ಮಾಡುವುದು ಅಂತರ್ಗತವಾದ ವಿದ್ಯೆ.
Synonyms : ಅಂತರ್ಗತ, ಅಂತರ್ಗತಗೊಂಡ
Translation in other languages :
जो अंदर स्थायी रूप से स्थित हो।
कुछ लोगों में कम बोलने का अंतर्निहित गुण विद्यमान होता है।Existing as an essential constituent or characteristic.
The Ptolemaic system with its built-in concept of periodicity.