Meaning : ಮನಸ್ಸಿನಲ್ಲಿ ಉಂಟಾಗುವ ಭಾವನೆ ಅಥವಾ ವಿಚಾರ
Example :
ಮನೋಭಾವದ ಮೇಲೆ ನಿಯಂತ್ರಣ ತರುವುದು ತುಂಬಾ ಕಷ್ಟ.
Synonyms : ಅಂತರಂಗ, ಅಭಿಪ್ರಾಯ, ಚಿತ್ತವೃತ್ತಿ, ಮನಸ್ಸು, ಮನೋಭಾವ, ಮನೋವಿಕಾರ, ಮನೋವೇಗ, ಮಾನಸಿಕ ಭಾವ
Translation in other languages :
Any strong feeling.
emotion