Copy page URL Share on Twitter Share on WhatsApp Share on Facebook
Get it on Google Play
Meaning of word ಅಂಧಕಾರ from ಕನ್ನಡ dictionary with examples, synonyms and antonyms.

ಅಂಧಕಾರ   ನಾಮಪದ

Meaning : ಕೃಷ್ಣ ಪಕ್ಷದ ರಾತ್ರಿಯಲ್ಲಿ ನಾಲ್ಕು ದಿಕ್ಕುಗಳಲ್ಲಿಯೂ ಗಾಡವಾದ ಕತ್ತಲು ಆವರಿಸಿಕೊಂಡಿರುತ್ತದೆ ಅಥವಾ ಚಂದ್ರನ ಬೆಳಕು ಸಹ ಬರುವುದಿಲ್ಲ

Example : ತುಳಸೀದಾಸರು ತಮ್ಮ ಪತ್ನಿ ಕಾಣದೇ ಕತ್ತಲೆಯ ರಾತ್ರಿಯಲ್ಲಿಯೇ ಮನೆಯನ್ನು ಬಿಟ್ಟು ಹೊರ ಹೋದರು.

Synonyms : ಕತ್ತಲ ರಾತ್ರಿ, ಕತ್ತಲು, ಕತ್ತಲೆಯ ರಾತ್ರಿ


Translation in other languages :

ऐसी रात जिसमें चारों तरफ़ अँधेरा छाया रहता है या चंद्रमा की रोशनी नहीं होती।

घर में रत्नावली को न पाकर तुलसीदास अँधेरी रात में ही घर से निकल पड़े।
अँधियारी रात, अँधेरी रात, अंधरात्रि, अंधेरिया, अंधेरी, अंधेरी रात, अन्धरात्रि, अन्धेरी, काली रात, तमिस्रा, तामसी, दाज, रात

The time after sunset and before sunrise while it is dark outside.

dark, night, nighttime

Meaning : ಬೆಳಕಿನ ಅಭಾವ

Example : ಸೂರ್ಯ ಮುಳುಗುತ್ತಿದ್ದಂತೆ ನಾಲ್ಕು ದಿಕ್ಕಿನಲ್ಲು ಕತ್ತಲೆ ಮೂಡುವುದು.

Synonyms : ಅಂಧತಮಸ, ಅಪ್ರಕಾಶ, ಇರುಳು, ಕತ್ತಲು, ಕತ್ತಲೆ, ಗಾಢಾಂಧಕಾರ, ತಮಸ್, ತಮಸ್ಸು, ತಾಮಸ, ಮಬ್ಬು, ಯಾಮಿನಿ, ರಜನಿ, ರಾತ್ರಿ, ರಾತ್ರೆ


Translation in other languages :

Absence of light or illumination.

dark, darkness