Meaning : ಕಣ್ಣು ಕಾಣದಂತಾಗುವ ಅವಸ್ಥೆ ಅಥವಾ ಭಾವ
Example :
ಸೂರದಾಸರ ರಚನೆಗಳಲ್ಲಿ ಅವರ ಅಂಧತ್ವತ ಯಾವುದೇ ಪ್ರಭಾವವಿರುವುದಿಲ್ಲ.
Synonyms : ಅಂಧತ್ವ, ಕಣ್ಣು ಕಾಣದಿರುವಿಕೆ, ಕುರುಡು, ಕುರುಡುತನ, ದೃಷ್ಟಿಹೀನ, ದೃಷ್ಟಿಹೀನತೆ, ನೇತ್ರಹೀನತೆ
Translation in other languages :
अंधा होने की अवस्था या भाव।
सूरदास की रचनाओं पर उनकी अंधता का कोई प्रभाव नहीं है।