Meaning : ವ್ಯವಸ್ಥೆಯ ಅಭಾವ
Example :
ಅವ್ಯವಸ್ಥೆಯ ಕಾರಣ ಯಾವ ಕೆಲಸಗಳು ಸಮಯಕ್ಕೆ ಸರಿಯಾಗಿ ಆಗುವುದಿಲ್ಲ.
Synonyms : ಅನಿಯಮಿತತೆ, ಅವ್ಯವಸ್ಥೆ, ಅಸ್ತವ್ಯಸ್ತ, ನಿಯಮ ವಿರುದ್ಧ, ಬದಲಾದ, ವ್ಯವಸ್ಥೆ ಇಲ್ಲದ, ವ್ಯವಸ್ಥೆ ರಹಿತವಾದ
Translation in other languages :
A condition in which an orderly system has been disrupted.
disarrangement, disorganisation, disorganizationMeaning : ವಿಧಿ, ಕಾನೂನು, ಶಾಸನ ಮುಂತಾದವುಗಳಿಗೆ ವಿರುದ್ಧವಾಗಿರುವ ನಡೆ
Example :
ಬಾಲ್ಯ ವಿವಾಹವು ಕಾನೂನು_ಬಾಹಿರ ಕೃತ್ಯ.
Synonyms : ಅಕ್ರಮವಾದ, ಅಕ್ರಮವಾದಂತ, ಅಕ್ರಮವಾದಂತಹ, ಕಾನೂನು ಬಾಹಿರ, ಕಾನೂನು ಬಾಹಿರವಾದ, ಕಾನೂನು ಬಾಹಿರವಾದಂತ, ಕಾನೂನು ಬಾಹಿರವಾದಂತಹ, ಕಾಯಿದೆ ವಿರುದ್ಧ, ಕಾಯಿದೆ ವಿರುದ್ಧವಾದ, ಕಾಯಿದೆ ವಿರುದ್ಧವಾದಂತ, ಕಾಯಿದೆ ವಿರುದ್ಧವಾದಂತಹ, ಶಾಸನಸಮ್ಮತವಲ್ಲದ, ಶಾಸನಸಮ್ಮತವಲ್ಲದಂತ, ಶಾಸನಸಮ್ಮತವಲ್ಲದಂತಹ
Translation in other languages :
विधि, विधान आदि के विरुद्ध।
वह अवैध कार्य करते हुए पकड़ा गया।Meaning : ಯಾವುದೋ ಒಂದನ್ನು ಅಧಿಕೃತವಾಗಿ ಮಾಡಿಕೊಂಡಿರುವ
Example :
ಅಧಿಕೃತವಾಗಿ ಪಡೆದ ಜಮೀನನ್ನು ಹಿಂದಿರುಗಿಸಬೇಕೆಂದು ಸರ್ಕಾರ ಆದೇಶ ನೀಡಿದೆ.
Synonyms : ಅಕ್ರಮವಾದ, ಅಕ್ರಮವಾದಂತಹ, ಅಧಿಕೃತ, ಅಧಿಕೃತವಾದ, ಅಧಿಕೃತವಾದಂತ, ಅಧಿಕೃತವಾದಂತಹ, ಒತ್ತುವರಿ, ಒತ್ತುವರಿಯಾದ, ಒತ್ತುವರಿಯಾದಂತ, ಒತ್ತುವರಿಯಾದಂತಹ
Translation in other languages :