Copy page URL Share on Twitter Share on WhatsApp Share on Facebook
Get it on Google Play
Meaning of word ಅಕ್ರಮವಾದಂತಹ from ಕನ್ನಡ dictionary with examples, synonyms and antonyms.

ಅಕ್ರಮವಾದಂತಹ   ಗುಣವಾಚಕ

Meaning : ವಿಧಿ, ಕಾನೂನು, ಶಾಸನ ಮುಂತಾದವುಗಳಿಗೆ ವಿರುದ್ಧವಾಗಿರುವ ನಡೆ

Example : ಬಾಲ್ಯ ವಿವಾಹವು ಕಾನೂನು_ಬಾಹಿರ ಕೃತ್ಯ.

Synonyms : ಅಕ್ರಮ, ಅಕ್ರಮವಾದ, ಅಕ್ರಮವಾದಂತ, ಕಾನೂನು ಬಾಹಿರ, ಕಾನೂನು ಬಾಹಿರವಾದ, ಕಾನೂನು ಬಾಹಿರವಾದಂತ, ಕಾನೂನು ಬಾಹಿರವಾದಂತಹ, ಕಾಯಿದೆ ವಿರುದ್ಧ, ಕಾಯಿದೆ ವಿರುದ್ಧವಾದ, ಕಾಯಿದೆ ವಿರುದ್ಧವಾದಂತ, ಕಾಯಿದೆ ವಿರುದ್ಧವಾದಂತಹ, ಶಾಸನಸಮ್ಮತವಲ್ಲದ, ಶಾಸನಸಮ್ಮತವಲ್ಲದಂತ, ಶಾಸನಸಮ್ಮತವಲ್ಲದಂತಹ


Translation in other languages :

Prohibited by law or by official or accepted rules.

An illegal chess move.
illegal

Meaning : ಯಾವುದೋ ಒಂದನ್ನು ಅಧಿಕೃತವಾಗಿ ಮಾಡಿಕೊಂಡಿರುವ

Example : ಅಧಿಕೃತವಾಗಿ ಪಡೆದ ಜಮೀನನ್ನು ಹಿಂದಿರುಗಿಸಬೇಕೆಂದು ಸರ್ಕಾರ ಆದೇಶ ನೀಡಿದೆ.

Synonyms : ಅಕ್ರಮ, ಅಕ್ರಮವಾದ, ಅಧಿಕೃತ, ಅಧಿಕೃತವಾದ, ಅಧಿಕೃತವಾದಂತ, ಅಧಿಕೃತವಾದಂತಹ, ಒತ್ತುವರಿ, ಒತ್ತುವರಿಯಾದ, ಒತ್ತುವರಿಯಾದಂತ, ಒತ್ತುವರಿಯಾದಂತಹ


Translation in other languages :

जिसका अधिग्रहण किया गया हो।

सरकार ने अधिग्रहीत भूमि वापस करने करने के लिए कहा है।
अधिकृत, अधिगत, अधिग्रहीत, हथियाया

Held or filled or in use.

She keeps her time well occupied.
The wc is occupied.
occupied