Meaning : ವೇಗವಾಗಿ ಶಬ್ದ ಮಾಡಿಕೊಂಡು ಏಕಾಏಕಿ ಮೂಗಿನಿಂದ ಗಾಳಿ ಅಥವಾ ಉಸಿರು ಹೊರಬರುವುದು
Example :
ನನಗೆ ಪದೇ ಪದೇ ಸೀನು ಬರುತ್ತಿದೆ.
Synonyms : ಸೀನು
Translation in other languages :
A symptom consisting of the involuntary expulsion of air from the nose.
sneeze, sneezing, sternutation