Meaning : ಯಾರೋ ಒಬ್ಬರು ತಿಳುವಳಿಕೆ ಇಲ್ಲದೆ ಇರುವುದು
Example :
ಆ ಮೂರ್ಖ ವ್ಯಕ್ತಿಗೆ ಹೇಳಿ ಹೇಳಿ ಸಾಕಾಗಿದೆ.
Translation in other languages :
Meaning : ಮುಗ್ಧರಾಗುವ ಸ್ಥಿತಿ ಅಥವಾ ಭಾವನೆ
Example :
ನಿಯಂತ್ರಣದಲಿಲ್ಲದ ಮಕ್ಕಳು ಅವಿವೇಕದಿಂದ ಮಾಡಬಾರದ ಕೆಲಸಗಳನ್ನು ಮಾಡುವರು.
Synonyms : ಅಮಾಯಕ, ಅವಿವೇಕ, ತಿಳುವಳಿಕೆಯಿಲ್ಲದ, ಮುಗ್ಧ, ವಿವೇಕವಿಲ್ಲದ
Translation in other languages :
A state or condition of being innocent of a specific crime or offense.
The trial established his innocence.Meaning : ಯಾರಿಗೆ ತಿಳಿವಳಿಕೆ ಇಲ್ಲವೋ
Example :
ಶಿಕ್ಷಕನು ಮೂರ್ಖ ವಿದ್ಯಾರ್ಥಿಗಳಿಗೆ ಪುನಃ ಪಾಠ ಮಾಡುತ್ತಿದ್ದಾರೆ.
Synonyms : ಅಜ್ಞಾನಿಗಳಾದ, ಅಜ್ಞಾನಿಗಳಾದಂತ, ಅಜ್ಞಾನಿಗಳಾದಂತಹ, ಮೂರ್ಖ, ಮೂರ್ಖರಾದ, ಮೂರ್ಖರಾದಂತ, ಮೂರ್ಖರಾದಂತಹ
Translation in other languages :
Not understood.
Should not tamely submit to the unpredictable and ununderstood cycles of wars.Meaning : ಯಾರೋ ಒಬ್ಬರಿಗೆ ಯತೇಚ್ಚವಾಗಿ ಜ್ಞಾನ ಅಥವಾ ತಿಳುವಳಿಕೆ ಇಲ್ಲದೆ ಇರುವುದು
Example :
ಈ ಮಾತುಗಳನ್ನು ಆಡಿದ ಅವನನ್ನು ತಿಳಿಯದವ ಎಂದು ಹೇಳಲು ಆಗುವುದಿಲ್ಲ.
Translation in other languages :
Unaware because of a lack of relevant information or knowledge.
He was completely ignorant of the circumstances.