Copy page URL Share on Twitter Share on WhatsApp Share on Facebook
Get it on Google Play
Meaning of word ಅಟವಿ from ಕನ್ನಡ dictionary with examples, synonyms and antonyms.

ಅಟವಿ   ನಾಮಪದ

Meaning : ದೊಡ್ಡ ಮತ್ತು ದಡ್ಡವಾದ ಕಾಡುಗಳ ಕ್ಷೇತ್ರದಲ್ಲಿರುವ ಮರ-ಗಿಡ ಅಥವಾ ಬೇರೆ ವನಸ್ಪತಿಗಳು

Example : ಪ್ರಕೃತಿಯನ್ನು ಲಕ್ಷಿಸದೆ ಮನುಷ್ಯನು ಕಾಡುಗಳನ್ನು ನಾಶಮಾಡುತ್ತಿದ್ದಾನೆ.

Synonyms : ಅಡವಿ, ಅರಣ್ಯ, ಕಗ್ಗಾಡು, ಕಾಡು, ಕಾನನ, ಗೊಂಡಾರಣ್ಯ, ದಂಡಾರಣ್ಯ, ನಟ್ಟಡವಿ, ಬನ, ವನ


Translation in other languages :

बड़े और घने जंगली क्षेत्र में स्थित पेड़-पौधे या अन्य वनस्पतियाँ।

प्रकृति की परवाह न करते हुए मनुष्य जंगल को काट रहा है।
अरण्य, अरन, अरन्य, कानन, जंगल, त्रस, वन

The trees and other plants in a large densely wooded area.

forest, wood, woods