Subscribe
URL of the page has been copied to clipboard.
Meaning : ಮಲಗಲು ಉಪಯೋಗಿಸುವ ಮರ ಅಥವಾ ಲೋಹದಿಂದ ಮಾಡಿದ ನಾಲ್ಕು ಕಾಲಿನ ಪಲ್ಯಂಕ
Example : ತಾಯಿಯು ಮಕ್ಕಳನ್ನು ಮಂಚದ ಮೇಲೆ ಮಲಗಿಸಿದಳು.
Synonyms : ಪಲಂಗ, ಪಲ್ಯಂಕ, ಮಂಚ, ಹೊರಸು
Translation in other languages :हिन्दी
पायों, पाटियों आदि की बनी हुई तथा रस्सियों आदि से बुनी हुई एक चौकोर वस्तु जिस पर लोग बिछौना बिछाकर सोते हैं।
Meaning : ಬೇಟೆಯಾಡಲು ಅನುಕೂಲವಾಗುವಂತೆ ನಿರ್ಮಿಸಿದ ಎತ್ತರವಾದ ಜಗಲಿ
Example : ಬೇಟೆಗಾರನು ಅಟ್ಟಣೆಯ ಮೇಲೆ ಕುಳಿತು ಬೇಟೆಗಾಗಿ ಕಾಯುತ್ತಿದ್ದಾನೆ
Synonyms : ಹಂದರ
Translation in other languages :हिन्दी English
शिकार खेलने के लिए चार लट्ठों पर बाँधकर बनाया हुआ ऊँचा स्थान।
A raised horizontal surface.
Install App