Copy page URL Share on Twitter Share on WhatsApp Share on Facebook
Get it on Google Play
Meaning of word ಅಟ್ಟು from ಕನ್ನಡ dictionary with examples, synonyms and antonyms.

ಅಟ್ಟು   ಕ್ರಿಯಾಪದ

Meaning : ಹೆದರಿಸಿ ಯಾರನ್ನಾದರು ಎಲ್ಲಿಂದಾದರು ಓಡಿಸುವ ಕ್ರಿಯೆ

Example : ರಾಜೀವನು ಬಾಗಿಲ ಬಳಿ ಕುಳಿತ್ತಿದ್ದ ನಾಯಿಯನ್ನು ಓಡಿಸಿದನು.

Synonyms : ಓಡಿಸು, ಕದಲಿಸು, ತರುಬು


Translation in other languages :

डरा-धमकाकर किसी को कहीं से हटाना।

राजीव ने दरवाज़े पर बैठे कुत्ते को खदेड़ा।
खदेड़ देना, खदेड़ना, भगा देना, भगाना

Cause to flee.

Rout out the fighters from their caves.
expel, rout, rout out

Meaning : ಪ್ರಾಣಿಗಳನ್ನು ಓಡಿಸುವ ಅಥವಾ ಅಟ್ಟುವ ಪ್ರವೃತ್ತಿ

Example : ಹೊಲದಲ್ಲಿ ಮೇಯುತ್ತಿರುವ ಎತ್ತುಗಳನ್ನು ದನಗಾಯುವವನು ಅಟ್ಟುತ್ತಿದ್ದಾನೆ.

Synonyms : ಓಡಿಸು


Translation in other languages :

जानवरों को चलाने या हटाने के लिए आगे बढ़ाना या इधर-उधर करना।

खेत चर रहे बैल को चरवाहे ने हाँका।
हाँकना

Meaning : ಯಾವುದೋ ಒಂದು ಪ್ರಕಾರದಿಂದ ದೂರ ಮಾಡು ಅಥವಾ ತೊಲಗಿಸು ಅಥವಾ ಹಿಂದೆ ಹಾಕಲು ಪ್ರಯತ್ನಿಸು ಅಥವಾ ಹಿಮ್ಮಟ್ಟುವ ಪ್ರಕ್ರಿಯೆ

Example : ನಾನು ಅವರನ್ನು ಒಂದೆರೆಡು ಮಾತುಗಳನ್ನಾಡಿಸಿ ಹೊರಗೆ ಕಳುಹಿಸಿದೆ.

Synonyms : ಕಳುಹಿಸು


Translation in other languages :

जैसे–तैसे दूर करना या हटाना या पीछा छुड़ाने के लिए रवाना करना या पीछा छुड़ाना।

मैंने उन्हें दो चार बातें करके चलता किया।
चलता करना

Meaning : ಯಾರೋ ಒಬ್ಬರನ್ನು ಒಂದು ಜಾಗದಿಂದ ತುರ್ತಾಗಿ ಹೋಗುವ ಅಥವಾ ಓಡಿ ಹೋಗುವ ಹಾಗೆ ಮಾಡುವ ಪ್ರಕ್ರಯೆ

Example : ಭಾರತದ ವೀರರು ಶತ್ರುಗಳನ್ನು ಹೊಡೆದು ಓಡಿಸಿದರು.

Synonyms : ಓಡಿಸು, ತಳ್ಳು, ತೊಲಗಿಸು, ದೂರ ಮಾಡು, ಹೊರಗೆ ಹಾಕು


Translation in other languages :

ऐसा काम करना जिससे कोई कहीं से हट या भग जाए।

भारतीय वीरों ने शत्रुओं को भगा दिया।
भगाना