Meaning : ಯಾವುದಾದರು ಕೆಲಸವನ್ನು ನಿಲ್ಲಿಸುವ ಪ್ರಯತ್ನ ಮಾಡುವುದು
Example :
ಮಾದವನು ಎಲ್ಲಾ ಕೆಲಸಗಳಿಗೆ ಅಡ್ಡಿಯನ್ನು ಉಂಟು ಮಾಡುತ್ತಾನೆ.
Synonyms : ಅಡಚಣೆ ಮಾಡು, ಅಡ್ಡಿ ಉಂಟುಮಾಡು, ಅಡ್ಡಿ ಮಾಡು, ತೊಂದರೆ ಉಂಟುಮಾಡು, ತೊಂದರೆ ಕೊಡು, ಹಸ್ತಕ್ಷೇಪ ಮಾಡು
Translation in other languages :
किसी काम को रोकने का कार्य करना।
माधव सब कामों में अड़ंगा लगाता है।Engage in delaying tactics or refuse to cooperate.
The President stonewalled when he realized the plot was being uncovered by a journalist.