Copy page URL Share on Twitter Share on WhatsApp Share on Facebook
Get it on Google Play
Meaning of word ಅಣಕ from ಕನ್ನಡ dictionary with examples, synonyms and antonyms.

ಅಣಕ   ನಾಮಪದ

Meaning : ನೇರವಾಗಿ ಮಾತನಾಡದೆ ಒಳಧ್ವನಿಯನ್ನು ಇಟ್ಟುಕೊಂಡು ಸ್ವಲ್ಪ ಅಣಕವನ್ನು ಬೆರಸಿ ಮಾತನಾಡುವ ವಿಧ

Example : ಅವನು ಯಾವಾಗಲು ವ್ಯಂಗ್ಯವಾಗಿ ಮಾತನಾಡುತ್ತಾನೆ.

Synonyms : ಅಡ್ಡ ಮಾತು, ಕೊಂಕು ಮಾತು, ನುಡಿ, ವಕ್ರ, ವ್ಯಂಗ್ಯ, ವ್ಯಂಗ್ಯೋಕ್ತಿ


Translation in other languages :

वह व्यंग्य जिसका अर्थ गूढ़ हो।

गोपियाँ ऊद्धोजी से कूट करती हैं।
वह जब देखो तब कूट करता रहता है।
कूट, कूट व्यंग्य

An abstract part of something.

Jealousy was a component of his character.
Two constituents of a musical composition are melody and harmony.
The grammatical elements of a sentence.
A key factor in her success.
Humor: an effective ingredient of a speech.
component, constituent, element, factor, ingredient

Meaning : ಮನಸ್ಸು ಪ್ರಸನ್ನವಾಗುವ ಮಾತು ಅಥವಾ ಕೆಲಸ

Example : ನನ್ನ ಹತ್ತಿರ ಈ ರೀತಿ ಗೇಲಿಯ ಮಾತುಗಳನ್ನು ಆಡಬೇಡಿ.

Synonyms : ಆನಂದ, ಉಪಹಾಸ್ಯ, ಉಲ್ಲಾಸ್ಯ, ಗೇಲಿ, ತಮಾಷೆ, ನಗೆ, ನಗೆಚಾಟಿಕೆ, ನವರಸಗಳಲ್ಲಿ ಒಂದು, ಪರಿಹಾಸ್ಯ, ಮೋಜು, ವಿನೋದ, ಹಾಸ್ಯ


Translation in other languages :

Activity characterized by good humor.

jest, jocularity, joke