Copy page URL Share on Twitter Share on WhatsApp Share on Facebook
Get it on Google Play
Meaning of word ಅದೇ ಪ್ರಕಾರ from ಕನ್ನಡ dictionary with examples, synonyms and antonyms.

ಅದೇ ಪ್ರಕಾರ   ಕ್ರಿಯಾವಿಶೇಷಣ

Meaning : ಯಾವುದೋ ಒಂದರ ಹೋಲಿಕೆಯ ಪ್ರಕಾರವಾಗಿ

Example : ಅವನು ಹೀಗೆ ಪ್ರತಿದಿನ ಮನಸಿಟ್ಟು ಕೆಲಸ ಮಾಡುತ್ತಾನೆ.

Synonyms : ಅದೇ ತರಹ, ಅದೇ ಪ್ರಕಾರದಲ್ಲಿ, ಅದೇ ಬಗೆಯಲ್ಲಿ, ಅದೇ ರೀತಿ, ಅದೇ ರೀತಿಯಲ್ಲಿ, ಇದೇ ತರಹ, ಇದೇ ಪ್ರಕಾರ, ಇದೇ ಪ್ರಕಾರದಲ್ಲಿ, ಇದೇ ಬಗೆಯಲ್ಲಿ, ಇದೇ ರೀತಿ, ಇದೇ ರೀತಿಯಲ್ಲಿ, ಹಾಗೆ, ಹಾಗೆನೇ, ಹಾಗೆಯೇ, ಹೀಗೆ, ಹೀಗೆನೇ, ಹೀಗೆಯೇ


Translation in other languages :

इसी प्रकार से।

इसी तरह वह प्रतिदिन लगन से काम करता है।
इत्थंमेव, इसी तरह, इसी प्रकार

In like or similar manner.

He was similarly affected.
Some people have little power to do good, and have likewise little strength to resist evil.
likewise, similarly

Meaning : ಯಾವುದೋ ಒಂದರ ಹೋಲಿಕೆಯ ಪ್ರಕಾರವಾಗಿ

Example : ಎಲ್ಲಾ ದೊಡ್ಡ ಆದರ್ಶಗಳನ್ನು ಹೇಳುತ್ತಾರೇ ಹೊರತು ಹಾಗೆ ನಡೆದುಕೊಳ್ಳುವುದಿಲ್ಲ.

Synonyms : ಅದರಂತೆ, ಅದೇ ತರಹ, ಅದೇ ಪ್ರಕಾರದಲ್ಲಿ, ಅದೇ ಬಗೆಯಲ್ಲಿ, ಅದೇ ರೀತಿ, ಅದೇ ರೀತಿಯಲ್ಲಿ, ಹಾಗೆ, ಹಾಗೆನೇ, ಹಾಗೆಯೇ


Translation in other languages :

उसी के अनुसार।

उच्च आदर्शों की बात सभी करते हैं पर तदनुसार आचरण कितने लोग करते हैं।
अनुसारतः, तदनुकूल, तदनुरूप, तदनुसार

In accordance with.

She acted accordingly.
accordingly