Copy page URL Share on Twitter Share on WhatsApp Share on Facebook
Get it on Google Play
Meaning of word ಅಧಿಕಾರದ from ಕನ್ನಡ dictionary with examples, synonyms and antonyms.

ಅಧಿಕಾರದ   ಗುಣವಾಚಕ

Meaning : ನಿಯಮ ಅಥವಾ ಕಾನೂನಿನ ಅನುಸಾರ ಯಾವುದಾದರು ಕೆಲಸ ಮಾಡುವ ಅಧಿಕಾರ ದೊರೆತ್ತಿರುವ ಅಥವಾ ನಿಯಮಾನುಸಾರ ಸಮರ್ಥನಾದಂತಹ

Example : ಅಧಿಕಾರ ಇರುವಂತಹ ವ್ಯಕ್ತಿಯೇ ಇದನ್ನು ತೀರ್ಮಾನ ಮಾಡಬಹುದು.

Synonyms : ಅಧಿಕಾರ, ಅಧಿಕಾರವಿರು, ಅಧಿಕಾರವಿರುವಂತ, ಅಧಿಕಾರವಿರುವಂತಹ, ಸಾಮರ್ಥ್ಯ, ಸಾಮರ್ಥ್ಯದ, ಸಾಮರ್ಥ್ಯವಿರುವ, ಸಾಮರ್ಥ್ಯವಿರುವಂತ, ಸಾಮರ್ಥ್ಯವಿರುವಂತಹ


Translation in other languages :

जिसे नियम या कानून के अनुसार कोई काम करने का अधिकार मिला हो या नियमानुसार समर्थ।

मजाज व्यक्ति ही इसका फैसला कर सकता है।
मजाज, मजाज़

Endowed with authority.

authorised, authorized