Copy page URL Share on Twitter Share on WhatsApp Share on Facebook
Get it on Google Play
Meaning of word ಅಧಿಪತ್ಯ from ಕನ್ನಡ dictionary with examples, synonyms and antonyms.

ಅಧಿಪತ್ಯ   ನಾಮಪದ

Meaning : ಯಾವುದೇ ವಸ್ತು ಸಂಗತಿಯು ಒಬ್ಬರ ಒಡೆತನಕ್ಕೆ ಒಳಪಟ್ಟಿರುವುದು

Example : ಮೊದಲು ಭಾರತವು ಬ್ರಿಟೀಷರ ಅಧಿಪತ್ಯಕ್ಕೆ ಒಳಪಟ್ಟಿತ್ತು.

Synonyms : ಅಧಿಕಾರ, ಒಡೆತನ, ಸ್ವಾಮ್ಯ


Translation in other languages :

The act of having and controlling property.

ownership, possession

Meaning : ಯಾವುದೇ ವಸ್ತು ಅಥವಾ ಸಂಪತ್ತು ಮುಂತಾದವುಗಳ ಮೇಲೆ ಬಲವಂತವಾಗಿ ಅಧಿಕಾರ ಪಡೆಯುವುದು

Example : ಈ ಇಲಾಖೆಯಲ್ಲಿ ಲೂಟಿಕೋರರ ಅಧಿಕಾರ ಪ್ರಭಲವಾಗಿದೆ.

Synonyms : ಅಧಿಕಾರ, ಸಂರಕ್ಷಣೆ


Translation in other languages :

किसी वस्तु या संपत्ति आदि पर होने वाला बलपूर्वक स्वामित्व।

अब किले पर सैनिकों का क़ब्ज़ा है।
अख़्तियार, अख्तियार, अधिकार, आधिपत्य, इख़्तियार, इख्तियार, इमकान, कब्ज़ा, कब्जा, क़ब्ज़ा, काबू, दावा, वश, संरक्षण, हक, हक़

The act of forcibly dispossessing an owner of property.

capture, gaining control, seizure