Copy page URL Share on Twitter Share on WhatsApp Share on Facebook
Get it on Google Play
Meaning of word ಅಧೀನತೆ from ಕನ್ನಡ dictionary with examples, synonyms and antonyms.

ಅಧೀನತೆ   ನಾಮಪದ

Meaning : ಪ್ರಧಾನವಾಗಿ ಪರಿಗಣನೆ ಆಗದೇ ಇರುವ ಸ್ಥಿತಿ

Example : ಮೊಘಲ್ ಕಾಲದ ಸಮಾಜದಲ್ಲಿ ಮಹಿಳೆಯು ಅಧೀನತೆಯ ಸ್ಥಿತಿಯಲ್ಲಿದ್ದಳು.


Translation in other languages :

अप्रधान होने की अवस्था या भाव।

मुगल कालीन समाज में नारी की अप्रधानता थी।
अप्रधानता, अप्रमुखता, अप्राथमिकता, गौणता

The state of being inferior.

inferiority, lower rank, lower status

Meaning : ಯಾರದೋ ಅಧೀನತೆಗೆ ಒಳಗಾಗುವ ಸ್ಥಿತಿ ಅಥವಾ ಭಾವ

Example : ಅವನು ಎಂತ ಕೋಪಿಷ್ಟ ಅಂದರೆ ಅವನ ಅಧೀನದಲ್ಲಿ ಕೆಲಸ ಮಾಡುವುದು ತುಂಬಾ ಕಷ್ಟ.

Synonyms : ಅಧೀನ, ಅಧೀನತ್ವ, ಅವಲಂಬನ, ಅವಲಂಬನೆ, ಆಶ್ರಿತ, ಕೈಕೆಳಗಿನ, ಪರತಂತ್ರತೆ, ಪರಭಾರೆ, ಪರವಶ, ಪರವಶತೆ, ಪರಾಧೀನತೆ, ಪರಾವಲಂಬನೆ, ಪರಾವಲಂಬಿ, ಪರಾಶ್ರಯ


Translation in other languages :

किसी के अधीन होने की अवस्था या भाव।

वह इतनी गुस्सैल है कि उसकी अधीनस्थता में काम करना मुश्किल होता है।
अधीनता, अधीनत्व, अधीनस्थता, आधीनता, आयत्ति, आश्रितत्व, तहत, परवशता, पारवश्य, मातहती

The state of being subordinate to something.

subordination

Meaning : ಪರಾಧೀನ ಅಥವಾ ಬೇರೆಯವರ ಆಶ್ರಯದಲ್ಲಿದಲ್ಲಿರುವ ಸ್ಥಿತಿ ಅಥವಾ ಭಾವ

Example : ಬ್ರಿಟಿಷರ ಪರಾಧೀನದಲ್ಲಿ ಇದ್ದಂತಹ ನಮ್ಮ ಭಾರತ ದೇಶ 1945ರಲ್ಲಿ ಸ್ವಾತಂತ್ರ್ಯವನ್ನು ಹೊಂದಿತು.

Synonyms : ಅಧೀನ, ಅಧೀನದ, ಅವಲಂಬನ, ಅವಲಂಬನೆ, ಗುಲಾಮಗಿರಿ, ದಾಸ್ಯ, ಪರಾಧೀನತೆ, ಪಾರತಂತ್ರ್ಯ, ಪಾರವಶ್ಯ, ಸ್ವಾತಂತ್ರ್ಯಹೀನ


Translation in other languages :

पराधीन होने की अवस्था या भाव।

पराधीनता की बेड़ी में जकड़ा भारत उन्नीस सौ सैंतालीस में आज़ाद हुआ।
अमुक्ति, अस्वातंत्र्य, अस्वातन्त्र्य, ग़ुलामी, गुलामी, दासता, परतंत्रता, पराधीनता

The state of being under the control of another person.

bondage, slavery, thraldom, thrall, thralldom