Meaning : ಯಾರದೋ ಅಧೀನತೆಗೆ ಒಳಗಾಗುವ ಸ್ಥಿತಿ ಅಥವಾ ಭಾವ
Example :
ಅವನು ಎಂತ ಕೋಪಿಷ್ಟ ಅಂದರೆ ಅವನ ಅಧೀನದಲ್ಲಿ ಕೆಲಸ ಮಾಡುವುದು ತುಂಬಾ ಕಷ್ಟ.
Synonyms : ಅಧೀನ, ಅಧೀನತೆ, ಅವಲಂಬನ, ಅವಲಂಬನೆ, ಆಶ್ರಿತ, ಕೈಕೆಳಗಿನ, ಪರತಂತ್ರತೆ, ಪರಭಾರೆ, ಪರವಶ, ಪರವಶತೆ, ಪರಾಧೀನತೆ, ಪರಾವಲಂಬನೆ, ಪರಾವಲಂಬಿ, ಪರಾಶ್ರಯ
Translation in other languages :
The state of being subordinate to something.
subordination