Copy page URL Share on Twitter Share on WhatsApp Share on Facebook
Get it on Google Play
Meaning of word ಅನರ್ಥ from ಕನ್ನಡ dictionary with examples, synonyms and antonyms.

ಅನರ್ಥ   ನಾಮಪದ

Meaning : ಯಾವುದಾದರು ಕಾರ್ಯದ ಹಾನಿ ಅಥವಾ ಕೆಡಕು

Example : ದೊಡ್ಡ ಅನರ್ಥವಾಗಿ ಹೋಗಿದೆ ! ಶ್ಯಾಮಲಿಯ ತಂದೆ ಇನ್ನು ಇಲ್ಲ.

Synonyms : ಕೆಟ್ಟ, ಕೆಟ್ಟದಾಕುವಿಕೆ, ಕೆಟ್ಟದು


Translation in other languages :

किसी कार्य की हानि या बिगाड़।

बड़ा अनर्थ हो गया ! श्यामली के पिता अब नहीं रहे।
अनर्थ

Meaning : ಅಧರ್ಮದಿಂದ ಪ್ರಾಪ್ತಿಯಾದ ಧನ

Example : ನನಗೆ ಅನರ್ಥ ಅಥವಾ ಅನಿಷ್ಟ ಬೇಕಾಗಿಲ್ಲ.

Synonyms : ಅನಿಷ್ಟ


Translation in other languages :

अधर्म से प्राप्त धन।

मुझे अनर्थ नहीं चाहिए।
अनर्थ

Meaning : ಆ ಅರ್ಥದ ಉಲ್ಟ ಅಥವಾ ತದ್ ವಿರುದ್ಧ ಅರ್ಥ

Example : ಸರಿಯಾದ ಅರ್ಥದ ಅಭಾವದಿಂದಾಗಿ ಅನರ್ಥವಾಗುವಂತಹ ಸಾಧ್ಯತೆಗಳಿರುತ್ತವೆ.

Synonyms : ಅರ್ಥವಿಲ್ಲದ, ಅರ್ಥವಿಲ್ಲದಿರುವಿಕೆ, ಉಲ್ಟ ಅರ್ಥ, ಉಲ್ಟ-ಅರ್ಥ, ನಿರರ್ಥಕ


Translation in other languages :

जो अर्थ हो उसका उलटा अर्थ।

सही अर्थ के अभाव में अनर्थ की संभावना रहती है।
अनर्थ, उल्टा अर्थ, विपरीत अर्थ