Copy page URL Share on Twitter Share on WhatsApp Share on Facebook
Get it on Google Play
Meaning of word ಅನಿದ್ರೆ from ಕನ್ನಡ dictionary with examples, synonyms and antonyms.

ಅನಿದ್ರೆ   ನಾಮಪದ

Meaning : ನಿದ್ದೆ ಬಾರದೆ ಇರುವ ಒಂದು ರೋಗ

Example : ಮಾಲತಿಗೆ ನಿದ್ದೆ ಬಾರದೆ ಚಿಂತೆಯಲ್ಲಿ ಮುಳುಗಿದ್ದಾಳೆ.

Synonyms : ನಿದ್ದೆ ಬಾರದ, ನಿದ್ರೆ ಬಾರದ


Translation in other languages :

निद्रा न आने का एक रोग।

मालती अनिद्र से परेशान है।
अनिद्र, प्रजागर

A temporary state in which you are unable (or unwilling) to sleep.

Accept your wakefulness and sleep in its own contrary way is more likely to come.
sleeplessness, wakefulness

Meaning : ಒಂದು ತರಹದ ರೋಗದಲ್ಲಿ ನಿದ್ದೆಯು ಕೆಲವೊಮ್ಮೆ ಬರುವುದು ಅಥವಾ ಬರುವುದೇ ಇಲ್ಲ ಅಥವಾ ಕಮ್ಮಿ ಬರುವುದು

Example : ಅನಿದ್ದೆಯಿಂದ ಬಳಲುತ್ತಿರುವ ರೋಗಿಯು ತನ್ನ ಹಾಸಿಗೆ ಮೇಲಿನ ಹಾಸನ್ನು ಬದಲಾಯಿಸುತ್ತಿದ್ದ.

Synonyms : ಅನಿದ್ದೆ, ಅನಿದ್ದೆ ರೋಗ, ಅನಿದ್ದೆ-ರೋಗ, ಅನಿದ್ರೆ ರೋಗ


Translation in other languages :

एक रोग जिसमें मनुष्य को नींद बिल्कुल नहीं आती या कभी-कभी और बहुत कम आती है।

अनिद्रा से पीड़ित रोगी खाट पर करवटें बदल रहा था।
अनिद्रा, अनिद्रा रोग, उन्निद्र, उन्निद्र रोग

An inability to sleep. Chronic sleeplessness.

insomnia

ಅನಿದ್ರೆ   ಗುಣವಾಚಕ

Meaning : ಯಾರಿಗೆ ಮಲಗುವ ಸಮಯದಲ್ಲಿಯೂ ಸಹ ನಿದ್ರೆ ಬರುವುದಿಲ್ಲವೋ

Example : ಅನಿದ್ರ ವ್ಯಕ್ತಿಯು ರಾತ್ರಿಯಿಡಿ ಮೇಲ್ಛಾವಣಿಯ ಮೇಲೆ ಓಡಾಡುತ್ತಿದ್ದನು.

Synonyms : ಅನಿದ್ರೆಯ, ನಿದ್ದೆಯಿಲ್ಲದ, ನಿದ್ದೆಯಿಲ್ಲದಂತ, ನಿದ್ದೆಯಿಲ್ಲದಂತಹ, ನಿದ್ರಾಹೀನ, ನಿದ್ರಾಹೀನನಾದ, ನಿದ್ರಾಹೀನನಾದಂತ, ನಿದ್ರಾಹೀನನಾದಂತಹ, ನಿದ್ರೆ ಮಾಡದ, ನಿದ್ರೆ ಮಾಡದಂತ, ನಿದ್ರೆ ಮಾಡದಂತಹ


Translation in other languages :

जिसे सोने के समय भी नींद न आती हो।

उन्निद्र व्यक्ति रातभर चारपाई पर करवटें बदलता रहा।
उन्निद्र, निद्रा रहित