Meaning : ಯಾವುದೇ ವಿಷಯ ಅಥವಾ ಸಂಗತಿಯಲ್ಲಿ ಅನುಭವದ ಕೊರತೆ ಇರುವುದು
Example :
ಆ ವ್ಯಕ್ತಿಯ ಅನನುಭವದ ಕಾರಣ ಈ ಕೆಲಸವನ್ನು ಅವರಿಗೆ ವಹಿಸಲಿಲ್ಲ.
Synonyms : ಅನನುಭವ, ಅನುಭವವಿಲ್ಲದಿರುವಿಕೆ
Translation in other languages :
अनुभवहीन होने की अवस्था या भाव।
अनुभवहीनता के कारण मैं इस काम को सही तरह से नहीं कर सकता।Lack of experience and the knowledge and understanding derived from experience.
Procedural inexperience created difficulties.