Copy page URL Share on Twitter Share on WhatsApp Share on Facebook
Get it on Google Play
Meaning of word ಅನುಮಾನ from ಕನ್ನಡ dictionary with examples, synonyms and antonyms.

ಅನುಮಾನ   ನಾಮಪದ

Meaning : ಯಾವುದಾದರು ವಿಷಯವು ಅನಿಶ್ಚಿತವಾಗಿರುವುದು

Example : ನನಗೆ ಅವನ ಮಾತುಗಳು ಸಂದೇಹ ಹುಟ್ಟಿಸುತ್ತಿದೆ.

Synonyms : ಶಂಕೆ, ಸಂದೇಹ, ಸಂಶಯ


Translation in other languages :

ऐसा ज्ञान जिसमें पूरा निश्चय न हो।

मुझे उसकी बात की सच्चाई पर संशय है।
अंदेशा, अन्देशा, अभिशंका, अभिशङ्का, आशंका, आशंसा, आशङ्का, भ्रांति, भ्रान्ति, युतक, विशय, शंका, शक, शङ्का, शुबहा, संदेह, संशय, सन्देह

The state of being unsure of something.

doubt, doubtfulness, dubiety, dubiousness, incertitude, uncertainty

Meaning : ಯಾವುದಾದರೂ ವಿಷಯದಲ್ಲಿ ಅದು ಹೀಗೆಯೋ ಅಥವಾ ಅಲ್ಲವೋ ಎಂಬ ಶಂಕೆ ಉಂಟಾಗುವುದು

Example : ನನಗೆ ರಾಮನ ವ್ಯವಹಾರದ ಬಗ್ಗೆ ಸಂದೇಹವಿದೆ

Synonyms : ಶಂಕೆ, ಸಂದೇಹ, ಸಂಶಯ

Meaning : ಅನಿಷ್ಟ ಆಗುವುದರಿಂದ ಮನಸ್ಸಿನಲ್ಲಿ ಮೂಡುವ ಕಲ್ಪನೆ

Example : ಯಾವುದೋ ದುರ್ಘಟನೆ ನಡೆಯುವುದೆಂದು ಅವಳಿಗೆ ಅನುಮಾನವಿತ್ತು ಭಯವಾಗುತ್ತಿತ್ತು.

Synonyms : ಅಪನಂಬಿಕೆ, ಆತಂಕ, ಆಶಂಕೆ, ಗುಮಾನಿ, ದಿಗಿಲು, ಭಯ, ಶಂಕೆ, ಸಂಕಟ, ಸಂದೇಹ, ಸಂಶಯ


Translation in other languages :

अनिष्ट की सम्भावना से मन में होने वाली कल्पना।

उसे आशंका थी कि कोई दुर्घटना हो सकती है।
अंदेशा, अंदोह, अन्देशा, अन्दोह, अपडर, अभिशंका, अभिशङ्का, आशंका, आशङ्का, खटका, डर, धड़का, भय, शंका, शक, शङ्का, संशय, हूक

Fearful expectation or anticipation.

The student looked around the examination room with apprehension.
apprehension, apprehensiveness, dread

Meaning : ಮನಸ್ಸಿನಲ್ಲಿ ಒಂದರ ಬಗ್ಗೆ ತಾನೇ ಆಲೋಚಿಸಿ ಯಾವುದೇ ಆಧಾರವಿಲ್ಲದೆ ಅದರ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸುವುದು

Example : ಪದೇ ಪದೇ ಅನುಮಾನ ಪಡುತ್ತಿದ್ದ ಗಂಡನಿಂದ ಅವಳು ವಿಚ್ಛೇದನ ಪಡೆದಳು.

Synonyms : ಅಂದಾಜು, ಊಹೆ


Translation in other languages :

अपने मन से यह समझने की क्रिया या भाव कि ऐसा हो सकता है या होगा।

कभी-कभी अनुमान गलत भी हो जाता है।
अंदाज, अंदाज़, अंदाज़ा, अंदाजा, अटकर, अटकल, अड़सट्टा, अनुमान, अनुमिति, अन्दाज, अन्दाज़, अन्दाज़ा, अन्दाजा, अरसट्टा, कयास, कूत, तखमीना, तख़मीना

A message expressing an opinion based on incomplete evidence.

conjecture, guess, hypothesis, speculation, supposition, surmisal, surmise

Meaning : ರಾಶಿಗಳು, ಸಂಖ್ಯೆಗಳು ಮೊದಲಾದವುಗಳಿಗೆ ಸಂಬಂಧಿಸಿದ ಹಾಗೆ ಮಾಡುವ ಅಂದಾಜು

Example : ನನ್ನ ಅಂದಾಜಿನ ಪ್ರಕಾರ ಈ ಮನೆಯನ್ನು ದುರಸ್ತಿಮಾಡಿಸಲು ಸುಮಾರು ಐದು ಲಕ್ಷ ರೂಪಾಯಿ ಖರ್ಚಾಗಿದೆ.

Synonyms : ಅಂದಾಜು, ಊಹೆ, ಲೆಕ್ಕಾಚಾರ


Translation in other languages :

राशियों, संख्याओं आदि के संबंध में किया जाने वाला अनुमान।

मेरे लेखा से इस मकान की मररम्मत कराने में पाँच लाख लगेंगे।
लेखा

ಅನುಮಾನ   ಗುಣವಾಚಕ

Meaning : ಸಂದೇಹ ಇರುವಂತಹದ್ದು

Example : ಈ ಹತ್ಯೆಯಲ್ಲಿ ನಾರಾಯಣನು ಸಂದೇಹಾಸ್ಪದ ವ್ಯಕ್ತಿಯಾಗಿದ್ದಾನೆ.

Synonyms : ಅನಿಶ್ಚಿತ, ಅನಿಶ್ಚಿತವಾದ, ಅನಿಶ್ಚಿತವಾದಂತ, ಅನಿಶ್ಚಿತವಾದಂತಹ, ಅನುಮಾನದ, ಅನುಮಾನದಂತ, ಅನುಮಾನದಂತಹ, ಖಚಿತಪಡದ, ಖಚಿತಪಡದಂತ, ಖಚಿತಪಡದಂತಹ, ತೀರ್ಮಾನವಾಗದ, ತೀರ್ಮಾನವಾಗದಂತ, ತೀರ್ಮಾನವಾಗದಂತಹ, ಸಂದಿಗ್ಧವಾದ, ಸಂದಿಗ್ಧವಾದಂತ, ಸಂದಿಗ್ಧವಾದಂತಹ, ಸಂದೇಹಾಸ್ಪದ, ಸಂದೇಹಾಸ್ಪದವಾದ, ಸಂದೇಹಾಸ್ಪದವಾದಂತ, ಸಂದೇಹಾಸ್ಪದವಾದಂತಹ


Translation in other languages :

जिसपर संदेह हो।

इस हत्या का संदिग्ध व्यक्ति हरिनारायण है।
संदिग्ध, संदेहात्मक, संदेहास्पद, सन्दिग्ध, सन्देहास्पद

Open to doubt or suspicion.

The candidate's doubtful past.
He has a dubious record indeed.
What one found uncertain the other found dubious or downright false.
It was more than dubitable whether the friend was as influential as she thought.
doubtful, dubious, dubitable, in question