Meaning : ನೊಡಲು ಒಂದೇ ತರಹ ಇರುವ
Example :
ಈ ಆಟದ ಸಾಮಾನು ನೋಡಲು ಒಂದೇ ತರಹ ಇದೆ.
Synonyms : ಅನುರೂಪ, ಅನುರೂಪವಾದಂತ, ಅನುರೂಪವಾದಂತಹ, ಅವಳಿ, ಒಂದೇ ತರಹ, ಒಂದೇ ತರಹಂತ, ಒಂದೇ ತರಹಂತಹ, ಸಮ, ಸಮನಾದ, ಸಮನಾದಂತ, ಸಮನಾದಂತಹ, ಸಮವಾದ, ಸಮವಾದಂತ, ಸಮವಾದಂತಹ, ಸಾದೃಶ್ಯ, ಸಾದೃಶ್ಯಂತ, ಸಾದೃಶ್ಯಂತಹ
Translation in other languages :
Meaning : ಒಂದಕ್ಕೊಂದು ಸರಿಯಾಗಿ ಹೊಂದಿಕೆಯಾಗುವಿಕೆ
Example :
ಅವರ ಮಗನಿಗೆ ತಕ್ಕುದಾದ ಹುಡಿಗಿಯನ್ನು ನೋಡಿ ಮದುವೆ ಮಾಡಿದರು.
Synonyms : ಅನುಗುಣವಾದ, ಒಪ್ಪುವ, ತಕ್ಕುದಾದ, ಸಮಂಜಸವಾದ, ಹೊಂದಿಕೊಳ್ಳುವ
Translation in other languages :