Copy page URL Share on Twitter Share on WhatsApp Share on Facebook
Get it on Google Play
Meaning of word ಅನುಸಾರವಾಗಿ from ಕನ್ನಡ dictionary with examples, synonyms and antonyms.

ಅನುಸಾರವಾಗಿ   ಕ್ರಿಯಾವಿಶೇಷಣ

Meaning : ಯಾವುದೇ ಒಂದು ಮಾತಿನಂತೆ ಅಥವಾ ನಿಯಮದಂತೆ ಚಾಚು ತಪ್ಪದೆ ನಡೆಯುವುದು ಅಥವಾ ಪಾಲಿಸುವುದು

Example : ನನ್ನ ಮಾತಿಗೆ ಅನುಸಾರವಾಗಿ ಈ ಕೆಲಸ ನಡೆಯಲಿಲ್ಲ.

Synonyms : ಅನುಗುಣವಾಗಿ, ತಕ್ಕಂತೆ, ಹಾಗೆ


Translation in other languages :

के मत से या की दृष्टि से।

वह मेरे अनुसार काम करना नहीं चाहता।
अनुकूल, अनुसार, अप्रतीष, माफिक, माफिक़, मुआफ़िक़, मुआफिक, मुताबिक, मुताबिक़, मुताबिक़, हिसाब

In accordance with.

She acted accordingly.
accordingly

Meaning : ಒಂದಾದನಂತರ_ಒಂದರಂತೆ ನಡೆಯುವ ಪ್ರಕ್ರಿಯೆ ಅಥವಾ ಒಂದು ಹೆಜ್ಜೆಯನ್ನು ಇನ್ನೊಂದು ಹೆಜ್ಜೆಯು ಅನುಸರಿಸುವುದು

Example : ಅವನು ತನ್ನ ಹಿಂದಿನರಂತೆ ಅನುಸಾರವಾಗಿ ಕೆಲಸ ಕಾರ್ಯಗಳನ್ನು ಮಾಡಿದನು.


Translation in other languages :

एक एक कदम करके।

क़दम ब क़दम वह अपनी मंज़िल की तरफ़ बढ़ता गया।
एक एक डग, क़दम ब क़दम, पद प्रति पद

Proceeding in steps.

The voltage was increased stepwise.
step by step, stepwise