Meaning : ಬೇರೆಯವರ ಜತೆ ಬಲವಂತವಾಗಿ ಮಾಡಿಸುವವನ ಜತೆ ಅನುಚಿತ ವ್ಯವಹಾರ ಹೊಂದಿದವರಿಗೆ ತುಂಬಾ ಕಷ್ಟ
Example :
ಭಾರತೀಯತರ ಮೇಲೆ ಬ್ರಿಟೀಷರು ತುಂಬಾ ಅತ್ಯಾಚಾರ ಮಾಡಿದರು.
Synonyms : ಅತ್ಯಾಚಾರ, ಅನಾಚಾರ, ಅನಾಹುತ, ದಬ್ಬಾಳಿಕೆ, ದೌರ್ಜನ್ಯ
Translation in other languages :
दूसरों के साथ बलपूर्वक किया जानेवाला वह अनुचित व्यवहार जिससे उन्हें बहुत कष्ट हो।
भारतीय जनता पर अँग्रेज़ों ने बहुत ही अत्याचार किए।Cruel or inhumane treatment.
The child showed signs of physical abuse.Meaning : ಧರ್ಮಕ್ಕೆ ಅನುಸಾರವಾಗಿ ಮಾಡದ ಕೆಲಸ ಅಥವಾ ಕಾರ್ಯ
Example :
ಅಧರ್ಮದಿಂದ ನಡೆಯುವವರನ್ನು ದೇವರು ಶಿಕ್ಷಿಸುತ್ತಾನೆ ಎಂಬ ನಂಬಿಕೆಯಿದೆ.
Synonyms : ಅಧರ್ಮ
Translation in other languages :
Activity that transgresses moral or civil law.
He denied any wrongdoing.Meaning : ನ್ಯಾಯಯುತವಲ್ಲದೆ ಇರುವುದು
Example :
ಈಗಿನ ಕಾಲದಲ್ಲಿ ರಾಜಕಾರಣಿಗಳು ಅನ್ಯಾಯದ ಆಡಳಿತವನ್ನು ಮಾಡುವುದೇ ಹೆಚ್ಚು.
Synonyms : ಅನುಚಿತ, ನ್ಯಾಯವಲ್ಲದ, ನ್ಯಾಯೋಚಿತವಲ್ಲದ, ಯುಕ್ತವಲ್ಲದ
Translation in other languages :
Lacking justification or authorization.
Desire for undue private profit.