Meaning : ಬೇಯಿಸದೆ ಇರುವ ಸ್ಥಿತಿ
Example :
ಇಷ್ಟೊಂದು ಬೇಯಿಸಿದ ನಂತರವು ಅದು ಬೇಯದೆ ಹಾಗೆ ಇರುವುದು.
Synonyms : ಕಚ್ಚಾ, ಬೇಯದ, ಬೇಯೆದೆ
Translation in other languages :
The state of being crude and incomplete and imperfect.
The study was criticized for incompleteness of data but it stimulated further research.Meaning : ತರಕಾರಿಗಳನ್ನು ಒಲೆಯ ಮೇಲಿಟ್ಟು ಬೇಯಿಸಿದರು ಒಮ್ಮೊಮ್ಮೆ ಸರಿಯಾಗಿ ಬೇಯುವುದಿಲ್ಲ
Example :
ಅರೆ ಬೆಂದ ತರಕಾರಿಗಳು ತಿನ್ನಲು ರುಚಿಸುವುದಿಲ್ಲ.
Synonyms : ಅಪಕ್ವವಾದ, ಅಪಕ್ವವಾದಂತ, ಅಪಕ್ವವಾದಂತಹ, ಅರೆ ಬೆಂದ, ಅರೆ ಬೆಂದಂತ, ಅರೆ ಬೆಂದಂತಹ, ಅರೆ-ಬೆಂದಂತ, ಅರೆ-ಬೆಂದಂತಹ
Translation in other languages :
Meaning : ಪೂರ್ತಿ ಪಕ್ವವಾಗದೇ ಅರೆಬರೆಯಾಗಿರುವಂತಹದ್ದು
Example :
ರಾಮನು ಅಪಕ್ವ ಮಾವಿನ ಹಣ್ಣನ್ನು ತಿಂದನು.
Synonyms : ಅಪಕ್ವವಾದ, ಅಪಕ್ವವಾದಂತ, ಅಪಕ್ವವಾದಂತಹ, ಪಕ್ವವಾಗದ, ಪಕ್ವವಾಗದಂತ, ಪಕ್ವವಾಗದಂತಹ
Translation in other languages :
Meaning : ಯಾವುದು ತುಂಬಾ ಸಮಯದವರೆಗೆ ಇರುವುದಿಲ್ಲವೋ ಅಥವಾ ಕೆಲವು ಸಮಯದ ನಂತರ ಹೊರಟುಹೋಗುತ್ತದೆಯೋ (ಬಣ್ಣ)
Example :
ಈ ಸೀರೆಯ ಅಪಕ್ವವಾದ ಬಣ್ಣ ಒಂದೇ ಹೊಗೆತಕ್ಕೆ ಹೊರಟು ಹೋಯಿತು.
Synonyms : ಅಪಕ್ವವಾದ, ಅಪಕ್ವವಾದಂತ, ಅಪಕ್ವವಾದಂತಹ
Translation in other languages :
जो ज्यादा समय तक न रहता हो अपितु कुछ समय के बाद उड़ जाता हो (रंग)।
इस साड़ी का कच्चा रंग एक धुलाई में ही निकल गया।Able to be eradicated or rooted out.
eradicableMeaning : ಅನುಭವದ ಕೊರತೆಯಿರುವುದು ಅಥವಾ ಪಕ್ವವಾಗದೇ ಇರುವುದು
Example :
ಆತನು ಈ ಕೆಲಸದಲ್ಲಿ ಅಪಕ್ವ ಕೆಲಸಗಾರ.
Synonyms : ಅನನುಭವ, ಅನನುಭವವಾದ, ಅನನುಭವವಾದಂತ, ಅನನುಭವವಾದಂತಹ, ಅನುಭವವಿಲ್ಲದ, ಅನುಭವವಿಲ್ಲದಂತ, ಅನುಭವವಿಲ್ಲದಂತಹ, ಅಪಕ್ವವಾದ, ಅಪಕ್ವವಾದಂತ, ಅಪಕ್ವವಾದಂತಹ
Translation in other languages :